April 22, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಳಿ ಹಳೆ ರಸ್ತೆಯಲ್ಲಿ ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಎ.14ರಂದು ಪುನರಾರಂಭಗೊಂಡಿತು. ಬಂದಂತ ಅತಿಥಿ ಗಣ್ಯ ರನ್ನು ಮಾಲಕರಾದ ರೂಪೇಶ್ ಶೆಟ್ಟಿ ಸ್ವಾಗತಿಸಿ ವಂದಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ವೇಣೂರು: ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.)ಕೊಪ್ಪದಬಾಕಿಮಾರು ಮೂಡುಕೋಡಿ ಇದರ ಆಶ್ರಯದಲ್ಲಿ ಸ೦ವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸತ್ಯ ಸಾರ ಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya
ಉಜಿರೆ: ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬವನ್ನು ಎಸ್. ಸಿ ಕಾಲೋನಿ ಕುಂಟಿನಿ ಉಜಿರೆಯಲ್ಲಿ ಆಚರಿಸಲಾಯಿತು. ಟ್ರಸ್ಟ್ ನ ಉಪಾಧ್ಯಕ್ಷ ನಾರಾಯಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್, ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಎ.14ರಂದು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು.ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಅಂಬೇಡ್ಕರ್ ಜಯಂತಿ ಏ.14 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ದಿವಾಕರ್, ಉಪಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯ ಗೌಡ , ಯಶೋಧರ ಶೆಟ್ಟಿ, ಸುಭಾಷಿಣಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಏ. 20ರಿಂದ 23ರ ವರೆಗೆ, ನಡೆಯುವ ಮೂರನೇ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ರಾಘವೇಂದ್ರ ಮಂಟಪದಲ್ಲಿ ಬಿಡುಗಡೆಗೊಳಿಸಲಾಯಿತು. 2000 ಇಸವಿಯಿಂದ ಪ್ರಾರಂಭವಾದ ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya
ಕೊಕ್ಕಡ: “ಗಣಪತಿ ಎನ್ನ ಪಾಲಿಸೋ..” ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರದಾನ ದಾಸರ ಪದ ಏ.14 ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರಲ್ಲಿ ಪ್ರಾರ್ಥಿಸಿ ದೇವಸ್ಥಾನ ವಠಾರದಲ್ಲಿ ಬಿಡುಗಡೆ ಮಾಡಲಾಯಿತು. ಬೆಳ್ತಂಗಡಿ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya
ಕಡಿರುದ್ಯಾವರ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (89ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಎಸ್. ಸಿ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ಇಂದು(ಎ.14) ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ :ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya
ಮಡಂತ್ಯಾರು: ಇಲ್ಲಿಯ ಪಾರೆಂಕಿ ಗ್ರಾಮದ ಪರನೀರು ನಿವಾಸಿ, ಕಾಲೇಜು ರಸ್ತೆಯ ಬಳಿ ಚಿಕ್ ಹಟ್ ಹೋಟೆಲ್ ಉದ್ಯಮ ನಡೆಸುತ್ತಿದ್ದ ರೋಬರ್ಟ್ ಡಿಸೋಜಾ (52) ಅಲ್ಪಕಾಲದ ಅಸೌಖ್ಯದಿಂದ ಎ. 14ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಫ್ಲೆವಿಯ...
error: Content is protected !!