25.2 C
ಪುತ್ತೂರು, ಬೆಳ್ತಂಗಡಿ
October 26, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾ ಯಾಗ , ಶ್ರೀ ದುರ್ಗಾ ಪೂಜೆ

Suddi Udaya
ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ 18ರoದು ನವರಾತ್ರಿ ಉತ್ಸವ ಪ್ರಯುಕ್ತ ಕ್ಷೇತ್ರದ ತoತ್ರಿಗಳಾದ ವೇದಮೂರ್ತಿ ಶ್ರೀ ಪಾದ ಪಾಂಗಣ್ಣಾಯರವರ ನೇತೃತ್ವದಲ್ಲಿ ಚಂಡಿಕಾ ಯಾಗ ಶ್ರೀ ದುರ್ಗಾ ಪೂಜೆ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಿತರ ಚೀಟಿದಾರರ ಇ-ಕೆವೈಸಿ ಗಡುವು ನ. 10ರವರೆಗೆ ವಿಸ್ತರಣೆ

Suddi Udaya
ಬೆಳ್ತಂಗಡಿ: ಪಡಿತರ ಚೀಟಿ ಫಲಾನುಭವಿಗಳು ಇ-ಕೆವೈಸಿ ದೃಢೀಕರಿಸುವ ದಿನಾಂಕವನ್ನು ನ. 10 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಇ-ಕೆವೈಸಿ ದೃಢೀಕರಿಸಲು ಅ.20 ಕೊನೆಯ ದಿನಾಂಕವಾಗಿತ್ತು. ಆಹಾರ ಇಲಾಖೆ ಒಂದು ವರ್ಷಕ್ಕೂ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

‘ಗೌಡೆರೆ ಗೌಜಿ ಗಮ್ಮತ್ತ್ ತುಳು ಸಂಸ್ಕೃತಿ ಪರ್ಬ–2026’ ಪೋಸ್ಟರ್ ಬಿಡುಗಡೆ ನ. 22ರಂದು ಬೆಳ್ತಂಗಡಿಯಲ್ಲಿ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಯ ನೇತೃತ್ವದಲ್ಲಿ ನವೆಂಬರ್ 22ರಂದು ನಡೆಯಲಿರುವ ‘ಗೌಡೆರೆ ಗೌಜಿ ಗಮ್ಮತ್ತ್ ತುಳು ಸಂಸ್ಕೃತಿ ಪರ್ಬ–2026’ ಕಾರ್ಯಕ್ರಮದ ಪೋಸ್ಟರ್ ಅನ್ನು ಅ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.8: ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ

Suddi Udaya
ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇವರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026 ಹಾಗೂ ಗೋ ಪೂಜಾ ಉತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ 22ನೇ ಪದವಿ ಪ್ರದಾನ ಸಮಾರಂಭ ಆಚರಣೆ

Suddi Udaya
ಮಂಗಳೂರು : ಯಶಸ್ಸಿನ ಹಾದಿಯಲ್ಲಿ ಎದುರಾಗುವ ಹಿನ್ನಡೆಗಳು ಸಹಜ ಮತ್ತು ಅವಿಭಾಜ್ಯ ಅಂಗಗಳಾಗಿವೆ . ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಜನರು ಕಲಿಯುವ ಮತ್ತು ಜಗತ್ತನ್ನು ಗ್ರಹಿಸುವ ರೀತಿಯನ್ನೇ ಬದಲಾಯಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ, ನಿರಂತರ ಕಲಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಎಸ್ ಕೆ ಎಸ್ ಎಸ್ ಎಫ್ ವತಿಯಿಂದ ಚಿಕಿತ್ಸೆಗೆ ನೆರವು

Suddi Udaya
ವೇಣೂರು: ಪಡ್ಡoದಡ್ಕ ಜಮಾತಿಗೆ ಒಳಪಟ್ಟ ಸದ್ಯ ಮೂಡಬಿದ್ರಿ ಕೋಟೆಬಾಗಿಲಿನಲ್ಲಿ ವಾಸವಾಗಿರುವ ಉಸ್ಮಾನ್ ಎಂಬವರ ಚಿಕಿತ್ಸೆ ಗಾಗಿ ಅ. 16 ರಂದು ಮನೆಗೆ ಭೇಟಿ ನೀಡಿ ರೂ.37000 ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಪತ್ರಕರ್ತ ಎಚ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

Suddi Udaya
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ವತಿಯಿಂದ 2026ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಂತೆಯೇ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಿಲ್ಲಾಮಟ್ಟದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya
ನಾವೂರು :ಶ್ರೀ ಶಾರದೋತ್ಸವ ಸಮಿತಿ ನಾವೂರು ಇದರ 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವವು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ದಿನೇಶ್ ಭಟ್ ರವರ ಪೌರೋಹಿತ್ಯದಲ್ಲಿ ಅ. 17 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಪದವಿಪೂರ್ವ ಕಾಲೇಜಿನ ಎನ್‌.ಎಸ್‌.ಎಸ್‌ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌.ಎಸ್‌.ಎಸ್‌) ಘಟಕದ ವತಿಯಿಂದ ಪೆರ್ಲ-ಬೈಪಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಕ್ಟೋಬರ್ 11ರಿಂದ 17ರವರೆಗೆ ಆಯೋಜಿಸಲಾಗಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಅ. 17ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಮಿನಿ ಬ್ರಿಡ್ಜ್ ಮಾಸ್ಟರ್’ ತಾಂತ್ರಿಕ ಸ್ಪರ್ಧೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ‘ಮಿನಿ ಬ್ರಿಡ್ಜ್ ಮಾಸ್ಟರ್’ ಎಂಬ ತಾಂತ್ರಿಕ ಸ್ಪರ್ಧೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ವಿದ್ಯಾರ್ಥಿಗಳು ತಯಾರಿಸಿದ ಸೇತುವೆಯ ಮಾದರಿಯನ್ನು ಮತ್ತು...
error: Content is protected !!