ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ
ಉಜಿರೆ: ಭಾರತೀಯ ಶಾಲಾ ಮನೋವಿಜ್ಞಾನ ಸಂಘಟನೆ ವತಿಯಿಂದ ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ದೊರೆತ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿಯನ್ನು ಆ.5 ರಂದು ಚೆನ್ನೈನಲ್ಲಿ ಎನ್.ಕೆ.ಟಿ. ನೇಶನಲ್ ಮಹಿಳಾ ಕಾಲೇಜಿನಲ್ಲಿ...
