ಗ್ರಾಮಾಂತರ ಸುದ್ದಿ
ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ
ಮದ್ದಡ್ಕ:ಶಿವನನ್ನು ಶಿವಯಾದ ಆರಾಧನೆ ಮಾಡುವುದು ನಮ್ಮ ಹಿಂದೂ ಧರ್ಮ ದೇವರಲ್ಲಿ ಮತ್ತು ಭಕ್ತರಲ್ಲಿ ಇರುವ ಶಾಸಾತ್ಕಾರ ನೋಡುವ ಭಾವನೆಯೆ ನಮ್ಮ ಬದುಕು ಎಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ ...
ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ
ಮದ್ದಡ್ಕ:ಶಿವನನ್ನು ಶಿವಯಾದ ಆರಾಧನೆ ಮಾಡುವುದು ನಮ್ಮ ಹಿಂದೂ ಧರ್ಮ ದೇವರಲ್ಲಿ ಮತ್ತು ಭಕ್ತರಲ್ಲಿ ಇರುವ ಶಾಸಾತ್ಕಾರ ನೋಡುವ ಭಾವನೆಯೆ ನಮ್ಮ ಬದುಕು ಎಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ ...
ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ
ಉಜಿರೆ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರಿಗೆ ರಾಜನ್ ದೈವ ಜುಮಾದಿ ಬಂಟ ನೀಡಿರುವ ಅಭಯದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಉಜಿರೆ ...
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಉಜಿರೆಯಲ್ಲಿ ಫೆಬ್ರವರಿ 03, 04 ಮತ್ತು 05ರಂದು ನಡೆಯಲಿರುವ ದ ಕ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರ ಸಹಕಾರ ಲಭ್ಯವಾಗಿ ಸಮ್ಮೇಳನವು ...
ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ.24ರಿಂದ 30ರವರಗೆ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.24ರಂದು ಬೆಳಗ್ಗೆ ಹೊರಕಾಣಿಗೆ ಸಮರ್ಪಣೆ. ಧ್ವಜಾರೋಹಣ. ಮಹಾಪೂಜೆ. ನಿತ್ಯ ಬಲಿ .ಮಧ್ಯಾಹ್ನ ...
ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ
ಗೇರುಕಟ್ಟೆ : ಕಳಿಯ ಗ್ರಾಮದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ಕ್ಕೆ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ರವರು. ಜ.23 ರಂದು ಗೇರುಕಟ್ಟೆ ...
ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ
ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ ಮತ್ತು ದ.ಕ. ಜಿಲ್ಲೆಯ ಸಮಸ್ತ ದಲಿತ ಸಂಘಟನೆಗಳ ನೇತೃತ್ವದಲ್ಲಿ ಶಿಬಾಜೆ ಗ್ರಾಮದಲ್ಲಿ ದಲಿತ ...
ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ
ಬೆಳ್ತಂಗಡಿ:ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಧ್ಯಕರಾದ ಜೇಸಿ ಕಿರಣ್ ಕುಮಾರ್ ಶೆಟ್ಟಿ ಅವರ ಮನೆಯಲ್ಲಿ ನಡೆದ ಕುಟುಂಬೊಸ್ಸವ ಕಾರ್ಯಕ್ರಮದಲ್ಲಿ ಒಂದು ಅನೂಹ್ಯವಾದ ಪ್ರಯತ್ನವನ್ನು ಮಾಡಿದೆ. ಸೆಲ್ಯೂಟ್ ದ ಸೈಲೆಂಟ್ ...
ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ
ಉಜಿರೆ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ 21ರಿಂದ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ...
ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು
ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ...