ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ (86ವ) ಅಲ್ಪಕಾಲದ ಅಸೌಖ್ಯದಿಂದ ಶಿರಸಿಯ ತಮ್ಮ ಪುತ್ರಿಯ ಮನೆಯಲ್ಲಿ ಜೂ.೬ರಂದು ನಿಧನರಾದರು. ಉಜಿರೆ ಹಳೆಪೇಟೆಯ ಶ್ರೀರಾಮ ಕಲಾ ಮಂದಿರದ ಪ್ರಬಂಧಕರಾಗಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ...
ಆರಂಬೋಡಿ: ಆರಂಬೋಡಿ ಗ್ರಾಮದ ಹನ್ನೆರಡುಕವಲು ರಸ್ತೆ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯತ್‌ಗೆ ಜೂನ್ ೫ ರಂದು ಮನವಿ ಸಲ್ಲಿಸಿದರು. ಹನ್ನೆರಡುಕವಲು ರಸ್ತೆ ತೀವ್ರ ಹದಗೆಟ್ಟಿದ್ದು, ಶಾಲಾ ಮಕ್ಕಳು, ಜನರು ಹೋಗುವ ಮುಖ್ಯ ರಸ್ತೆಯಾಗಿದೆ. ಗ್ರಾಮ...
ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ...
ಮದ್ದಡ್ಕ: ಮದ್ದಡ್ಕ ಸಮೀಪದ ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್(೭೫ವ) ರವರು ಜೂ.೬ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ, ಅಳಿಯ ಹಾಗೂ ಸಹೋದರ, ಸಹೋದರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು...
ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ವಾಣಿಜ್ಯ ನಿವೇಶನ ಉಜಿರೆಯ ಶ್ರೀ ಕಾಲಭೈರವ ಆರ್ಕೆಡ್ ನಲ್ಲಿ ದಿನಸಿ ಮಳಿಗೆ ಸಮೃದ್ಧಿ ಟ್ರೇಡರ್ಸ್ ಇದರ ಶುಭಾರಂಭವು ಜೂ. 6 ರಂದು ನಡೆಯಿತು. ದಿನಸಿ ಮಳಿಗೆಯನ್ನು ಉಜಿರೆ...
ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಅಮ್ಮಾಜಿ ಪೂಜಾರಿ ಹಿರ್ತೊಟ್ಟು ಇವರ ಮನೆಯಲ್ಲಿ ನಡೆಯಿತು. ಮುಖ್ಯ ಅತಿಥಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಯೋಗೀಶ್ ಕುಮಾರ್...
ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪದವಿ ವಿದ್ಯಾರ್ಥಿಗಳ ತ್ರಯೋದಶ ತಂಡವು “ಕ್ವಿಜ್ಜಾರ್ಡ್ಸ್”...
ಬೆಳ್ತಂಗಡಿ: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ, ಕೃಷಿ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜೂ.4ರಂದು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಿತು. ಪುತ್ತೂರು ಐ.ಸಿ.ಏ.ಆರ್...
ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ, ಗ್ರಂಥಾಲಯ ಹಾಗೂ ಗ್ರಾಮ ಪಂಚಾಯತ್‌ಟಿಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸೇವಂತಿ ಗಿಡವನ್ನು ನೆಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ...
ಧರ್ಮಸ್ಥಳ: ಕನ್ಯಾಡಿ II ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ) ಆಂಗ್ಲ ಮಾಧ್ಯಮವು ಶುಭಾರಂಭಗೊಂಡಿತು. ಶ್ರೀಮತಿ ಜಾನಕಿ ರಾಮಯ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...