September 14, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ವಿಜ್ಞಾನ ಹಾಗೂ ಗ್ರಂಥಾಲಯ ವಿಭಾಗ ಮತ್ತು ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಆಯೋಜನೆಗೊಳ್ಳಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ನಡ: ನಡ ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಗ್ರಾಮ ಸಭೆಯು ನಡ ಗ್ರಾ.ಪಂ. ಸಭಾಂಗಣದಲ್ಲಿ ಆ. 4 ರಂದು ಆಡಳಿತಾಧಿಕಾರಿ ರಮೇಶ್ ಪಿ. ಕೆ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

Suddi Udaya
ಬೆಳ್ತಂಗಡಿ : ನಿಡ್ಲೆ–ಕಾಟ್ಲಾ ಪ್ರದೇಶದಲ್ಲಿರುವ ಏರ್‌ಟೆಲ್ ಮೊಬೈಲ್ ಟವರ್ ಕಳೆದ 2–3 ವರ್ಷಗಳಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರ ಪರಿಣಾಮವಾಗಿ ಕರೆ (Call) ಸೇವೆ ಪದೇಪದೇ ಕಡಿತಗೊಳ್ಳುತ್ತಿದ್ದು, ಇಂಟರ್ನೆಟ್ ಡೇಟಾ ಸೇವೆ ಹೆಸರಿಗೆ ಮಾತ್ರ ಉಳಿದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ಎಚ್.ಎಸ್. ಅವರ ಆದೇಶದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಬೆಳ್ತಂಗಡಿಯ ಅಭಿನಂದನ್ ಹರೀಶ್ ಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿದ ಬಿಷಪ್ ಜೇಮ್ಸ್ ಪಟ್ಟೇರಿಯಲ್ ರವರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಬಿಷಪ್ ಜೇಮ್ಸ್ ಪಟೇರಿಯಲ್ ಅವರನ್ನು ಶಾಸಕ ಹರೀಶ್ ಪೂಂಜರವರು ಇಂದು ಅವರ ಮನೆಯಲ್ಲಿ ಮಿಥಿಲಾದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಫಾ. ಲಾರೆನ್ಸ್ ಪುನೋಳಿ, ಬೆಳ್ತಂಗಡಿ ಧರ್ಮಪ್ರಾಂತ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ. 5: ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ಟೂಡೆಂಟ್ಸ್ ಕೌನ್ಸಿಲ್ ವತಿಯಿಂದ 2026 -27 ನೇ ಸಾಲಿನ ಶೈಕ್ಷಣಿಕ ವರ್ಷದ ‘ಸ್ಟೂಡೆಂಟ್ ಆಕ್ಟಿವಿಟೀ ಫೋರ’ ಶೈಕ್ಷಣಿಕ ಚಟುವಟಿಕೆಗಳ 12 ವಿವಿಧ ಸಂಘಗಳ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya
ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ.3ರಂದು ಸಂಜೆ 5.15 ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮೊಬೈಲ್ ಟವರ್ ಕುಸಿಯುವ ಭೀತಿ-ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Suddi Udaya
ಮುಂಡಾಜೆ: ಮುಂಡಾಜೆ ಗ್ರಾಮ ವ್ಯಾಪ್ತಿಯ ಸೋಮಂತ್ತಡ್ಕ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಯ ಮೊಬೈಲ್ ಟವರ್ ಕುಸಿಯುವ ಹಂತದಲ್ಲಿದ್ದು ಗ್ರಾಮದ ಜನರು ಹಾಗೂ ವಾಹನ ಸವಾರರು ಆತಂಕದಲ್ಲಿದ್ದಾರೆ. ಕೆಲ ವರ್ಷಗಳ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಗಾಯತ್ರಿ ಪಿ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕರಾಗಿ (ಪ್ರಬಾರ) ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಾಧ್ಯಕ್ಷರಿಂದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ...
error: Content is protected !!