ನಯನಾಡು: ಇಲ್ಲಿಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಜೂ.೨ರಂದು ಅದ್ದೂರಿಯಾಗಿ ನಡೆಯಿತು. ಮಕ್ಕಳನ್ನು ಬ್ಯಾಂಡ್ ಸೆಟ್ ಮೂಲಕ ಬರಮಾಡಿಕೊಂಡು ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಫಾಅನಿಲ್ ಅವಿಲ್ಡ್ ಲೋಬೊರವರು ಶುಭಹಾರೈಸಿ ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ...
ಬೆಳ್ತಂಗಡಿ: ವ್ಯಾಪಕ ಮಳೆಯಿಂದ ಶಾಲಾರಂಭ ಎರಡು ದಿನ ತಡವಾಗಿ ತಾಲೂಕಿನ ಎಲ್ಲಾ 280 ಶಾಲೆಗಳು ಆರಂಭಗೊಂಡಿತು. 207 ಸರಕಾರಿ, 26 ಅನುದಾನಿತ, 40 ಅನುದಾನಿತ ರಹಿತ, 3 ವಸತಿ ಹಾಗೂ 4 ವಾಲ್ಮೀಕಿ ಶಾಲೆಗಳು...
ಬಂದಾರು: ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮವು ಜೂ.2ರಂದು ನಡೆಯಿತು. ಶಾಸಕ ಹರೀಶ್ ಪೂಂಜ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. ಈ...
ಬೆಳ್ತಂಗಡಿ: ಇಲ್ಲಿಯ ಮಹಿಳಾ ವೃಂದ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಾತೃ ವೃಂದ ಶಿಶು ಪಾಲನ ಕೇಂದ್ರ ಉದ್ಘಾಟನಾ ಸಮಾರಂಭವು ಜೂ.2ರಂದು ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಿತು. ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ...
ಕೊಯ್ಯೂರು: ಆದೂರುಪೆರಾಲ್ ಶ್ರೀಕೃಷ್ಣ ಭಜನಾ ಮಂಡಳಿಯ ಸದಸ್ಯರು ಇತ್ತೀಚೆಗೆ ಪಾಂಬೇಲು ದೇವರಾಜ ಗೌಡರ ನೂತನ ಮನೆಯ ವಾಸ್ತು ಪೂಜೆಯ ಸಂದರ್ಭದಲ್ಲಿ ಭಜನಾ ಸೇವೆಯನ್ನು ನಡೆಸಿದರು. ಭಜನಾ ಮಂಡಳಿಯ ಪದಾಧಿಕಾರಿಗಳ ಹಾಗೂ ಸದಸ್ಯರುಗಳ ಒಗ್ಗಟ್ಟು ಹಾಗೂ...
ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ೮ರಿಂದ ದ್ವಿತೀಯ ಪಿಯುಸಿ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು....
ಬೆಳ್ತಂಗಡಿ: ಪಿಲಾತಬೆಟ್ಟು ಗ್ರಾಮದ ನೈನಾಡು ಅಂಗನವಾಡಿಗೆ ಹಿಂಭಾಗದ ಸಂತ ಜೋಸೆಫರ ಅನುದಾನಿತ ಶಾಲೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಅಂಗನವಾಡಿಯ ಒಂದು ಪಾರ್ಶ್ವದ ಗೋಡೆಗೆ ಭಾಗಶಃ ಹಾನಿಯಾಗಿದೆ. ಅಂಗನವಾಡಿಯ ಗೋಡೆಯಲ್ಲಿ ಬಿರುಕು ಉಂಟಾಗಿದ್ದು...
ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ನೋಬರ್ಟ್ ಮಾರ್ಟಿಸ್ ರವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಮೇ 31ರಂದು ನಡೆಯಿತು. ಅಂಡಿಂಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಕಾಲೇಜು...
ಬೆಳ್ತಂಗಡಿ: ಗ್ರಾಹಕರ ಸೇವೆಗಾಗಿ ಹೊಸತನದೊಂದಿಗೆ ಹೊಸ ವಿನ್ಯಾಸಗಳನ್ನು ಕಳೆದ ೪೦ ವರ್ಷಗಳಿಂದ ನೀಡುವ ಮೂಲಕ ಚಿನ್ನಾಭರಣಗಳ ಮಾರಾಟಕ್ಕೆ ಹೆಸರುವಾಸಿಯಾಗಿರುವ ಬೆಳ್ತಂಗಡಿಯ ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್‌ನ ಉದ್ಘಾಟನೆ ಹಾಗೂ ಪೌರ...