ಗ್ರಾಮಾಂತರ ಸುದ್ದಿ
ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ
ಮುಂಡಾಜೆ ಗ್ರಾಮದ ನೈಯ್ಯುಲು ನಿವಾಸಿ ಸದಾಶಿವ ನೇಕಾರ (72 ವ) ಅಲ್ಪಕಾಲದ ಅಸೌಖ್ಯದಿಂದ ಎ.7ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಉತ್ತಮ ಮಾದರಿ ಕೃಷಿಕರಾಗಿದ್ದು ಕೃಷಿಯ ಬಗ್ಗೆ ಅಪಾರ ...
ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ
ಮುಂಡಾಜೆ : ಅಪಘಾತದಲ್ಲಿ ಮೃತಪಟ್ಟ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್‍ಯದರ್ಶಿ ಹಾಗೂ ರಾಸುಗಳ ಕೃತಕ ಗರ್ಭದಾರಣ ಕಾರ್ಯಕರ್ತರಾದ ಅಶೋಕ್ ಕುಮಾರ್ ರವರಿಗೆ ಎಲ್.ಡಿ ಬ್ಯಾಂಕ್ ...
ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ
ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ...
ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು
ಬೆಳ್ತಂಗಡಿ : ರೆಂಜಿಲಾಡಿ ಹಾ.ಉ.ಸ.ಸಂಘದ ಕಾರ್ಯದರ್ಶಿಯಾದ ರಂಜಿತಾ ರವರು ಆನೆ ತುಳಿತದಿಂದ ಮೃತಪಟ್ಟಿದ್ದು ಅವರ ಹೆತ್ತವರಿಗೆ ಆರ್ಥಿಕ ನೆರವನ್ನು ರೂ.65 ಸಾವಿರ ಮೊತ್ತವನ್ನು ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ...
ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ
ಉಜಿರೆ: ಪ್ರತಿ ಕುಟುಂಬಗಳೂ ತಮ್ಮಲ್ಲಿ ಬೆಳೆದಂತಹ ದವಸ- ಧಾನ್ಯಗಳನ್ನು, ತರಕಾರಿ ಬೆಳೆಗಳನ್ನು ದೇವರಿಗೆ ಕಾಣಿಕೆ ಇಡುವಂತಹ ಸಂಪ್ರದಾಯ ಎಲ್ಲ ಕಡೆಗಳಲ್ಲೂ ನಾವು ಕಾಣುತ್ತೇವೆ. ಈ ರೀತಿಯ ಕಾಣಿಕೆ ...
ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಬೇಸಿಗೆ ಶಿಬಿರವು ನಡೆಯಿತು. ಬೇಸಿಗೆ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿದ ಪತ್ರಕರ್ತರ ...
ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ
ಉಜಿರೆ: ಅತ್ತಾಜೆ ಮುಹಿಯುದ್ದೀನ್ಜುಮ್ಮಾ ಮಸ್ಜಿದ್‌ನ ಅಧೀನದಲ್ಲಿ ಬರುವ ಮುಹಿಯುದ್ದೀನ್ ಅರಬಿಕ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7, 10 ...
ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ನ್ನು ಶಾಸಕ ಹರೀಶ್ ...
ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ
ಬೆಳ್ತಂಗಡಿ: 2022-23ನೇ ಸಾಲಿನ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಹಿದಾಯತುಲ್ ಇಸ್ಲಾಂ ಮದರಸ ಪೆರಾಲ್ದರಕಟ್ಟೆ ಮದ್ರಸ ಪರೀಕ್ಷೆ ಬರೆದ ...
ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ
ಉಜಿರೆ: VTU Rest of Bangalore ವಿಭಾಗದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಮತ್ತು ವಿಟಿಯು ರಾಜ್ಯ ಮಟ್ಟದ ನೆಟ್‌ಬಾಲ್ ...