ಉಜಿರೆ: ಮನರಂಜನಾ ಕ್ಷೇತ್ರದಲ್ಲಿ ಎಐ ಬಳಕೆ ಕುರಿತು ವಿಶೇಷ ಉಪನ್ಯಾಸ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ.ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಎಂಟರ್‌ಟೈನ್‌ಮೆಂಟ್ ಕಂಟೆಂಟ್ ಕ್ರಿಯೇಷನ್‌ನಲ್ಲಿ ಕೃತಕ ಬುದ್ಧಿಮತ್ತೆ (AI)” ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಆಗಸ್ಟ್...
