ಗ್ರಾಮಾಂತರ ಸುದ್ದಿ
ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ
ಅರಸಿನಮಕ್ಕಿ:ಬೆಳ್ತಂಗಡಿ ತಾ ಅರಸಿನಮಕ್ಕಿಯ ಲ್ಲಿ ಮತ್ತೆ ರೈತರ ಕೃಷಿ ಭೂಮಿಗೆ ಕಾಡಾನೆಗಳ ಧಾಳಿ ಮುಂದುವರೆದಿದ್ದು ಇಂದು ಮುಂಜಾನೆ ಕೊಡಿಯಡ್ಕ ಲಕ್ಷ್ಮೀ ಅಮ್ಮ ಇವರ ಅಡಿಕೆ ತೋಟದಲ್ಲಿ ಸಾಕಷ್ಟು ...
ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ
ಬೆಳ್ತಂಗಡಿ : ಸುರತ್ಕಲ್‌ನ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಐತಿಹಾಸಿಕ ...
ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ
ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.ಇವರು ತುಳು ...
ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ
ಮುಂಡಾಜೆ:ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಎ.2ರಂದು ಗಣೇಶ ಶೆಟ್ಟಿ, ಶಿವ ಕೃಪ, ಸೋಮಂತಡ್ಕ,ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಾದ ...
ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ
ವೇಣೂರು: ಸತತ ಮೂರು ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯದ 21 ನೇ ...
ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ
ಬೆಳ್ತಂಗಡಿ:ಅತಿಶಯ ಕ್ಷೇತ್ರ ಶ್ರವಣಬೆಳಗೊಳ ಮಠಾಧೀಶರೂ, ಜೈನ ಸಮಾಜದ ಮಾರ್ಗದರ್ಶಕರೂ ಆದ ‘ಕರ್ಮಯೋಗಿ’ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿಯವರು ಮಾ.23ರಂದು ವಿಧಿವಶವಾದ್ದರಿಂದ. ಈ ಪ್ರಯುಕ್ತ ಇಂದು ಬೆಳ್ತಂಗಡಿ ...
ಮದ್ದಡ್ಕರಾಮನವಮಿ ಕಾರ್ಯಕ್ರಮ
ಬೆಳ್ತಂಗಡಿ: ರಾಮನನ್ನು ದಿನನಿತ್ಯ ಸ್ತುತಿಸಿದರೆ ರಾಮನ ಅನುಗ್ರಹದಿಂದ ದೇಶ ರಾಮರಾಜ್ಯವಾಗುವುದು ರಾಮನ ಸ್ಮರಣೆಯಿಂದ ತಾಪ ಪಾಪ ಅಜ್ಞಾನವನ್ನು ದೂರವಾಗಿಸಬಹುದು ಎಂದು ಶ್ರೀ ನಾರಾಯಾಣ ಗುರು ಪದವಿ ಪೂರ್ವ ...
ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ
ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್ ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನುಅಬಕಾರಿ ಇಲಾಖೆ ದಾಳಿ ನಡೆಸಿ 8.280 ...
ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ
ಬೆಳ್ತಂಗಡಿ: ಪಟ್ರಮೆ ಗ್ರಾಮದ ಸಂಕೇಶ ಎಂಬಲ್ಲಿ ಕೋಟಿಯ್ಯಪ್ಪ ಎಂಬಾತ ತನ್ನ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟದ ಉದ್ದೇಶಕ್ಕಾಗಿ ತಯಾರಿಸುತ್ತಿರುವ ಮಾಹಿತಿ ಪಡೆದ ಅಬಕಾರಿ ...
2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ
ಬೆಳ್ತಂಗಡಿ: 2023-24ನೇ ಸಾಲಿನ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಪ್ರಕಟಣೆಯ ಪ್ರಕಾರ ಈ ಸಾಲಿನ ಮೊದಲನೇ ಶೈಕ್ಷಣಿಕ ಅವಧಿಯು ಮೇ ...