ಗ್ರಾಮಾಂತರ ಸುದ್ದಿ
ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ.24ರಿಂದ 30ರವರಗೆ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.24ರಂದು ಬೆಳಗ್ಗೆ ಹೊರಕಾಣಿಗೆ ಸಮರ್ಪಣೆ. ಧ್ವಜಾರೋಹಣ. ಮಹಾಪೂಜೆ. ನಿತ್ಯ ಬಲಿ .ಮಧ್ಯಾಹ್ನ ...
ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ
ಗೇರುಕಟ್ಟೆ : ಕಳಿಯ ಗ್ರಾಮದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ಕ್ಕೆ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ರವರು. ಜ.23 ರಂದು ಗೇರುಕಟ್ಟೆ ...
ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ
ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ ಮತ್ತು ದ.ಕ. ಜಿಲ್ಲೆಯ ಸಮಸ್ತ ದಲಿತ ಸಂಘಟನೆಗಳ ನೇತೃತ್ವದಲ್ಲಿ ಶಿಬಾಜೆ ಗ್ರಾಮದಲ್ಲಿ ದಲಿತ ...
ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ
ಬೆಳ್ತಂಗಡಿ:ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಧ್ಯಕರಾದ ಜೇಸಿ ಕಿರಣ್ ಕುಮಾರ್ ಶೆಟ್ಟಿ ಅವರ ಮನೆಯಲ್ಲಿ ನಡೆದ ಕುಟುಂಬೊಸ್ಸವ ಕಾರ್ಯಕ್ರಮದಲ್ಲಿ ಒಂದು ಅನೂಹ್ಯವಾದ ಪ್ರಯತ್ನವನ್ನು ಮಾಡಿದೆ. ಸೆಲ್ಯೂಟ್ ದ ಸೈಲೆಂಟ್ ...
ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ
ಉಜಿರೆ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ 21ರಿಂದ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ...
ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು
ಬೆಳ್ತಂಗಡಿ: ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ಇದರ ವತಿಯಿಂದ ಇತ್ತೀಚಿಗೆ ತೀವ್ರ ಮೆದುಳಿನ ರಕ್ತಸ್ರಾವದಿಂದ ಅಕಾಲಿಕ ಮರಣ ಹೊಂದಿದ ಬಿರುವೆರ್ ಕುಡ್ಲದ ಅಭಿಮಾನಿಯಾದ ನವೀನ್ ಕುಮಾರ್ ಗೌಡ ...
ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಸ್ವಾಗತ
ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವದ ಪ್ರಯುಕ್ತ ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಯುವಜನ ಒಕ್ಕೂಟ, ಜಿಲ್ಲೆಯ ಎಲ್ಲಾ ತಾಲೂಕು ಯುವಜನ ಒಕ್ಕೂಟಗಳು ಮತ್ತು ಸಂಘ ಸಂಸ್ಥೆಗಳ ಜಂಟಿ ...
ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ
ಓಡಿಲ್ನಾಳ: ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವವೂ ಡಿ.25ರಿಂದ ಜ.3ರವರೆಗೆ ಧಾರ್ಮಿಕ.ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಭ್ರಂಭಣೆಯಿಂದ ನಡೆಯಲಿದೆ.1 ಸಾವಿರ ವರ್ಷಗಳ ಹಿಂದೆ ...
ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ
ಉಜಿರೆ: ಉಜಿರೆ ಸಮೀಪದ ನೀರ ಚಿಲುಮೆ ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೀರಚಿಲುಮೆಯ ನರ್ಸರಿಯಲ್ಲಿ ಮಣ್ಣಿನ ಅಡಿಯಲ್ಲಿ ಡಿ.22ರಂದು 28 ಮೊಟ್ಟೆಗಳು ಪತ್ತೆಯಾಗಿವೆ. . ...