ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ ಆರಂಬೋಡಿ ಒಕ್ಕೂಟದವರಿಂದ ಶ್ರೀ ಪಂಚಾದುರ್ಗ ಪರಮೇಶ್ವರಿ ಪೂಂಜಾ ದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಭಜನಾ ಮ್ಯಾಂಗಲೋತ್ಸವ ಪ್ರಯುಕ್ತ...
