ಗ್ರಾಮಾಂತರ ಸುದ್ದಿ
ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ
ಬೆಳ್ತಂಗಡಿ: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದವಾದ ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದಅರಣ್ಯ ನಾಶವಾಗಿದೆ. ಚಾರ್ಮಾಡಿ ಘಾಟಿಗೆ ಹೊಂದಿಕೊಂಡಂತಿರುವಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ...
ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ
ಬೆಳ್ತಂಗಡಿ: ಮಹಿಳಾ ವೃಂದ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.6ರಂದುಪ್ರವಾಸಿ ಮಂದಿರದ ಹತ್ತಿರ ಉದ್ಘಾಟನೆಗೊಳ್ಳಲಿದೆ. ನೂತನ ಕಟ್ಟಡವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹರೀಶ್ ಪೂಂಜಾ ಉದ್ಘಾಟಿಸಲಿದ್ದಾರೆ. ...
ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು
ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣಸೇವಾ ಸಂಘ ಬ್ರಹ್ಮಗಿರಿ ವತಿಯಿಂದ ಮನೆ ನಿರ್ಮಾಣದ ಕೆಲಸಕ್ಕೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು. ಸಂಘದ ಮಾರ್ಚ್ ತಿಂಗಳ ಮಾಸಿಕ ಸಭೆಯಲ್ಲಿ ಸಂಘದ ಸದಸ್ಯೆ ...
ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ
ಬೆಳ್ತಂಗಡಿ : ಅಕ್ರಮ ಸಕ್ರಮದ ಅರ್ಜಿ ವಿಲೇವಾರಿ ಮಾಡಲು 45 ಸಾವಿರ ರೂ. ಲಂಚ ಪಡೆದಿದ್ದ ಗ್ರಾಮ ಕರಣಿಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ...
ದಯಾ ಶಾಲಾ ವಾರ್ಷಿಕೋತ್ಸವ
ಬೆಳ್ತಂಗಡಿ: ಕಪುಚಿನ್ ಕೃಷಿಕ್ ಸೇವಾ ಕೇಂದ್ರ ದ ಅಂಗ ಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.ಅಧ್ಯಕ್ಷತೆ ವಹಿಸಿದ ರೆ. ಫಾ. ಪೌಲ್ ಮೆಲ್ವಿನ್ ಡಿಸೋಜ ...
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ
ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥ ಮರಕ್ಕೆ ಕಟ್ಟೆ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಮಾ.4ರಂದು ನಡೆಯಿತು.ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ. ಮೂ. ರಾಘವೇಂದ್ರ ಅಸ್ರಣ್ಣ ರವರ ...
ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ
ಬೆಳ್ತಂಗಡಿ:ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿಯನ್ನು ...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ
ಶಿರ್ಲಾಲು: ಇಲ್ಲಿನ ಕರ್ದೊಟ್ಟು ಮನೆಯ, ಕೃಷಿಕ ಶ್ರೀಧರ ಪೂಜಾರಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.3 ರಂದು ನಿಧನರಾದರು. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಶಿರ್ಲಾಲುವಿನಲ್ಲಿ ...
ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ
ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ...
ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ
ಬೆಳ್ತಂಗಡಿ:ಭಾರತ ಸರಕಾರದ‘ ಅಜಾದಿ ಕಾ ಅಮೃತ್ ಮಹೋತ್ಸವ್’ ಯೋಜನೆಯಲ್ಲಿ ನ್ಯಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ ಕನ್ನಡ ವಿಭಾಗದಲ್ಲಿ ಪ್ರಕಟಿಸಿದ ಅರವಿಂದ ಚೊಕ್ಕಾಡಿಯವರು ಅಧ್ಯಯನ ನಡೆಸಿದ, ‘ ...