November 4, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya
ಬೆಳ್ತಂಗಡಿ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ನರಸಿಂಹಗಡ ನಡ ಗ್ರಾಮ ಇದರ ವತಿಯಿಂದ ನಡ ಗ್ರಾಮದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ವಠಾರದಲ್ಲಿ ಶ್ರೀಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಮೇ 3 ಮತ್ತು ಮೇ 4ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya
ಲಾಯಿಲ: ಎ.30 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಲಾಯಿಲ ಗ್ರಾಮದ ಸಂಗಾತಿನಗರ ಎಂಬಲ್ಲಿ ಬೃಹದಾಕಾರದ ಮೂರು ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅಪಾರ ಹಾನಿಯಾಗುದರ ಜೊತೆಗೆ ರಸ್ತೆಗೆ ಅಡ್ದಲಾಗಿ ಬಿದ್ದ ಘಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಮಂಗಳೂರು ನಗರದ ಹೊರವಲಯದ ಕುಡುಪು ಮೈದಾನದ ಬಳಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ, ಈ ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮುಂದೆ ಈ ರೀತಿಯ ಘಟನೆಗಳು...
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು...
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya
ಬೆಳ್ತಂಗಡಿ: ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಗಾಳಿ,ಗುಡುಗು,ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಮಂಗಳವಾರವು ತಾಲೂಕಿನ ಹಲವು ಭಾಗಗಳಲ್ಲಿ ಮಳೆಯಾಗಿತ್ತು. ಉಜಿರೆಯ ಕಾಲೇಜು ರಸ್ತೆಯಲ್ಲಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು...
ಗ್ರಾಮಾಂತರ ಸುದ್ದಿ

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
ಬೆಳ್ತಂಗಡಿ: ಲಾಯಿಲದ ಪುತ್ರಬೈಲಿನಲ್ಲಿ ಎ.೩೦ರಂದು ಸುರಿದ ಭೀಕರ ಗಾಳಿ ಮಳೆಗೆ ವನಿತಾ ಶೆಟ್ಟಿ ಎಂಬುವವರ ಮನೆಗೆ ತೆಂಗಿನ ಮರ ಬಿದ್ದ ಪರಿಣಾಮ ಮನೆಯ ಹಂಚು, ಸಿಮೆಂಟ್ ಶೀಟ್ ಸಂರ್ಪೂಣ ಹಾನಿಗೊಂಡ ಘಟನೆ ನಡೆದಿದೆ. ಅದೃಷ್ಟವಾಶತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya
ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪುತ್ತೂರು ವಿಭಾಗ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿಯಿಂದ ಸ್ಪರ್ಧಿಸಿ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ಇವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ ನೂತನ ಆಡಳಿತ ಮಂಡಳಿಯವರು ಇಂದು(ಎ.29) ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿ ಶಾಲು ಹಾಕಿ ಗೌರವಿಸಿ ಸನ್ಮಾನಿಸಿದರು. ಇದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya
ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಕಾಳಿಕಾಂಬ ಮಹಿಳಾ ಮಂಡಳಿ ವೇಣೂರು ಇದರ 33 ನೇ ವರ್ಷದ ಮಹಾ ಸಭೆ ಹಾಗೂ ವಿಶ್ವಕರ್ಮ ಪೂಜೆಯು ಎ.27 ರಂದು ಜರಗಿತು. ವಾರ್ಷಿಕ ಸಭಾ...
error: Content is protected !!