25.5 C
ಪುತ್ತೂರು, ಬೆಳ್ತಂಗಡಿ
May 4, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ : ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ ಚಂದ್ರಶೇಖರ ಗೌಡ ಮಾವಿನಕಟ್ಟೆ ಕೊಯ್ಯೂರು ಇವರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಪುರುಷರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಫೆ.19 ರಂದು ಸಂಜೆ 3:30 ಸುಮಾರಿಗೆ ಧರ್ಮಸ್ಥಳ ಪೊಲೀಸರು ದಾಳಿ ವೇಳೆ ಆರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಹೇಮಾವತಿ ವಿ‌ ಹೆಗ್ಗಡೆಯವರ ಕನಸಿನ ಕಾರ್ಯಕ್ರಮವಾದ “ವಾತ್ಸಲ್ಯ” ಯೋಜನೆಯಡಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya
ಕುವೆಟ್ಟು:‌ ಜೀರ್ಣೋದ್ಧಾರವಾಗುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ ಫೆ.20 ರoದು ಅರ್ಚಕರಾದ ರಾಘವೇಂದ್ರ ಭಟ್ ಮಠ ಇವರ ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು. ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya
ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ರಥೋತ್ಸವದ ಪ್ರಯುಕ್ತ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅರ್ಪಿಸುವ 16ನೇ ವರ್ಷದ ಸಾಂಸ್ಕೃತಿಕ ವೈಭವ, ವಿವಿಧ ಕ್ಷೇತ್ರದ ಮೂವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya
ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.19ರಂದು ತಾಂತ್ರಿಕ ಅಡಚಣೆಯಿಂದ ಮುಂದೂಡಲಾಗಿದ್ದ ತುಳು ಜನಪದ ನಾಟಕ ‘ಜೋಡು ಜೀಟಿಗೆ ಸತ್ಯೋದು ಸಾದಿಗ್‌ಧರ್ಮೊದ ಬೊಲ್ಪು ಫೆ.20ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

Suddi Udaya
ಮರೋಡಿ: ಇಲ್ಲಿಯ ಹಾರೋದ್ದು ನಿವಾಸಿ ದಿ. ಸಾದು ಪೂಜಾರಿ ಅವರ ಪತ್ನಿ ಗೀತಾ ( 54ವ) ಅವರು ಅಸೌಖ್ಯದಿಂದ ಫೆ. 20ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಶ್ವೇತಾ, ವಿಜೇತ , ಅಳಿಯಂದಿರಾದ ಯಶವಂತ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya
ಶಿರ್ಲಾಲು : ಬೆಳ್ತಂಗಡಿ ತುಳು ಒಕ್ಕೂಟ ಅಧ್ಯಕ್ಷ ರಾಜೇಶ್ ಕುಲಾಲ್ ಬೈರೊಟ್ಟು ಇವರ ತಂದೆ ಸುಂದರ ಮೂಲ್ಯ (74ವ ) ರವರು ಫೆ.20 ರಂದು ಸ್ವ ಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya
ನಾರಾವಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.೯ ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣಾ ಕಾರ್ಯಕ್ರಮವು ಫೆ.೧೫ ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಬಂದಾರು ಗ್ರಾಮದ ಮನೆಯ ಅಂಗಳದಲ್ಲಿ ಆಟವಾಡುವಾಗ ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಅಭಿಶ್ ಗಾಯಗೊಂಡು ಬೆಳ್ತಂಗಡಿ ಸಹಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ...
error: Content is protected !!