September 15, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಭಾರೀ ಮಳೆ ಹಿನ್ನೆಲೆ: ನಾಳೆ(ಆ. 3)ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya
ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಭಾರೀ ಮಳೆ: ಕಾಯರ್ತಡ್ಕ – ಪುತ್ಯೆ ಸೇತುವೆ ಮೂಲಕ ಸಂಚಾರ ಸ್ಥಗಿತ

Suddi Udaya
ಕಳೆಂಜ: ಬರೆಂಗಾಯದಿಂದ ಕಾಯರ್ತಡ್ಕ ಹೋಗುವ ಕಾಯರ್ತಡ್ಕ ಸೇತುವೆ ಹಾಗೂ ಪುತ್ಯೆ ಸೇತುವೆ ರಾತ್ರಿ ಸುರಿದ ಬಾರಿ ಮಳೆಗೆ ಸಂಪೂರ್ಣ ಸ್ಥಗಿತಗೊಂಡು ಇಂದು ಬೆಳಗ್ಗೆ ಉದ್ಯೋಗಕ್ಕೆ ಹೋಗುವವರಿಗೆ, ಡಿಪ್ಪೋಗೆ ಹಾಲು ತೆಗೆದುಕೊಂಡು ಹೋಗುವವರು ಬಹಳಷ್ಟು ಕಷ್ಟ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಜಡಿಮಳೆ:ಸುಲ್ಕೇರಿಮೊಗ್ರು ವರ್ಪಾಳೆ, ಪಂಜಾಲಗುಡ್ಡೆ, ಪೋರಿಜ ಸಂಪರ್ಕ ರಸ್ತೆ ಕಡಿತ

Suddi Udaya
ಬೆಳ್ತಂಗಡಿ: ಅಳದಂಗಡಿ ಸುಲ್ಕೇರಿಮೊಗ್ರು ಗ್ರಾಮದ ವರ್ಪಾಳೆ, ಪಂಜಾಲಗುಡ್ಡೆ, ಪೋರಿಜದ ಸಂಪರ್ಕ ರಸ್ತೆ ಬಾರಿ ಮಳೆಯಿಂದಾಗಿ ಹೊಳೆ ತುಂಬಿ ಹರಿಯುವುದರಿಂದ ಕಡಿತಗೊಂಡಿದೆ. ಯಾವುದೇ ಘನ ವಾಹನಗಳು ಸಂಚರಿಸದೆ ಸಮಸ್ಯೆ ಎದುರಾಗಿದೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

Suddi Udaya
ಮಿತ್ತಬಾಗಿಲು ಗ್ರಾಮದ ಕುಕ್ಕವುನಿಂದ ಕೂಡಬೆಟ್ಟು ಸದಾಶಿವ ದೇಗುಲ ಕಡೆಗೆ ಸಂಪರ್ಕ ಕಲ್ಪಿಸುವ ಪಾದೆ ಸೇತುವೆ ಕಿರು ಸೇತುವೆ ಸಮೀಪ ಭಾರಿ ಮಳೆಗೆ ರಸ್ತೆ ಬಿರುಕು ಬಿಟ್ಟಿದ್ದು ಈ ಪ್ರದೇಶದ ವಾಹನ ಸಂಚಾರ ಸ್ಥಗಿತಗೊಂಡಿದೆ. ಆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿಸಮಸ್ಯೆ

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

Suddi Udaya
ರೆಖ್ಯ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55)...
ಗ್ರಾಮಾಂತರ ಸುದ್ದಿವರದಿ

ಶಿರ್ಲಾಲು: ಪೆರಾಲ್ಡಡಿ ತಡೆಗೋಡೆ ಕುಸಿತ

Suddi Udaya
ಬೆಳ್ತಂಗಡಿ: ಜಿಲ್ಲೆಯಾದ್ಯಂತ ಬಾರೀ ಮಳೆಯಾದ ಪರಿಣಾಮ ಶಿರ್ಲಾಲು ಗ್ರಾಮದ ಪೆರಾಲ್ಡಡಿ ಎಂಬಲ್ಲಿ ತಡೆಗೋಡೆ ಕುಸಿತಗೊಂಡ ಘಟನೆ ಆ.1ರಂದು ನಡೆಯಿತು. ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಸೇರಿ ತಾತ್ಕಾಲಿಕವಾಗಿ ದುರಸ್ತಿ ಕಾರ್ಯವನ್ನು ನಡೆಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕಳಿಯ ಎರುಕಡಪ್ಪು: ಭಾರೀ ಜಡಿಮಳೆಗೆ ತುಂಬಿ ಹರಿಯುತ್ತಿರುವ ಸೋಮಾವತಿ ನದಿ: ಪಂಚಾಯತ್ ನೀರಿನ ಟ್ಯಾಂಕ್ ಮುಳುಗಡೆ

Suddi Udaya
ಬೆಳ್ತಂಗಡಿ: ತಾಲೂಕಿನಾದ್ಯಂತ ಬೆಳಗ್ಗಿನಿಂದ ಎಡೆಬಿಡದೆ ಸತತವಾಗಿ ಭಾರೀ ಮಳೆಯಾಗುತಿದ್ದು ತಾಲೂಕಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳಿಯ ಗ್ರಾಮ ಪಂಚಾಯತ್ ಮನೆ,ಮನೆಗೆ ಕುಡಿಯುವ ನೀರಿನ ಸರಬರಾಜು ಮಾಡಲು ನದಿಯಲ್ಲಿ ನಿರ್ಮಾಣ ಮಾಡಿ ನೀರಿನ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮೈರೋಳ್ತಡ್ಕ – ಬೈಪಾಡಿ – ಕೊಯ್ಯೂರು ಸಂಪರ್ಕಿಸುವ ಪುತ್ತಿಲ ಸೇತುವೆ ಬಳಿ ಕೃಷಿ ತೋಟಕ್ಕೆ ನುಗ್ಗಿದ ನೀರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಮೈರೋಳ್ತಡ್ಕ – ಬೈಪಾಡಿ – ಕೊಯ್ಯೂರು ಸಂಪರ್ಕಿಸುವ ಪುತ್ತಿಲ ಸೇತುವೆ ಬಳಿ ಸೋಮಾವತಿ ನದಿಯೂ ತುಂಬಿ ಹರಿಯುತ್ತಿದೆ.ನದಿಯ ಅಕ್ಕ ಪಕ್ಕದ ಕೃಷಿಗೆ ನೀರು ನುಗ್ಗಿ ಜಲಾವೃತಗೊಂಡು ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

Suddi Udaya
ಕೊಕ್ಕಡ : ಇಲ್ಲಿಯ ತಿಪ್ಪಮಜಲು ಮನೆ ನಿವಾಸಿ ಮಾಜಿ ಸೈನಿಕ ಪದ್ಮಯ್ಯ ಗೌಡ (84ವ.)ರವರು ಅಸೌಖ್ಯದಿಂದ ಆ. 1ರಂದು ನಿಧನರಾದರು. ಕೃಷಿಕರಾಗಿದ್ದ ಮೃತರು ಪತ್ನಿ ಚೆನ್ನಮ್ಮ, ಪುತ್ರರಾದ ವಸಂತ, ಶಶಿ ಕುಮಾರ್, ಪುತ್ರಿ ವೀಣಾ,...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬಸ್ತಿ ಪೆರಿಯಡ್ಕ ರಸ್ತೆಯಲ್ಲಿ ಹರಿದ ನೀರು

Suddi Udaya
ನೆರಿಯ : ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬಸ್ತಿ ಪೆರಿಯಡ್ಕ ರಸ್ತೆಯಲ್ಲಿ ಮಳೆಯ ನೀರು ಹರಿದು ವಾಹನ ಸವಾರರು ಪರದಾಡುವಂತಾಯಿತು. ರಸ್ತೆ ಬದಿಯ ತೋಟಗಳಿಗೂ ಮಳೆ ನೀರು ನುಗ್ಗಿದ ದೃಶ್ಯ ಕಂಡು ಬಂದಿದೆ....
error: Content is protected !!