ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ
ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ರಿ. ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಎ.17 ರಂದು ನಡೆದ ಪರಮ ಪೂಜ್ಯ...
