ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಹೇಮಾವತಿ ಹೆಗ್ಗಡೆಯವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯರಾದ ರೇವತಿಯವರಿಗೆ...
