ಭಾರೀ ಮಳೆಯಿಂದಾಗಿ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಸಂಪರ್ಕಿಸುವಂತೆ ಶ್ರಮಿಕ ಶಾಸಕರ ಕಾರ್ಯಾಲಯ ಮನವಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಶ್ರಮಿಕ ಸೇವಾ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿಯ ಕೆಳಕಂಡ ಸಂಪರ್ಕ ಸಂಖ್ಯೆಯನ್ನು ಸಂಪರ್ಕಿಸಲು...
