November 2, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಮೂರು ದಿನದ ಕಾರ್ಯಾಗಾರದಲ್ಲಿ ಲಘು ಸಂಗೀತ, ಧ್ಯಾನ ಕಥೆಗಳು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್‌ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya
ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿಯ ಒಟ್ಟು 103 ವಿದ್ಯಾರ್ಥಿಗಳಲ್ಲಿ 95 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.93 ಫಲಿತಾಂಶ ದಾಖಲಿಸಿದ್ದಾರೆ. ಒಟ್ಟು ೧೦೩ ವಿದ್ಯಾರ್ಥಿಗಳಲ್ಲಿ ೯೫ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ೧೦...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya
ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸತತ ನಾಲ್ಕನೇ ಬಾರಿಗೆ 100% ಫಲಿತಾಂಶ ಬಂದಿರುತ್ತದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya
ಬೆಳ್ತಂಗಡಿ: ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.೧೦ರಂದು ಬೆಳಿಗ್ಗೆ ೮.೪೫ರಿಂದ ದರ್ಶನ ಬಲಿ ಉತ್ಸವ ಊರ ಹಾಗೂ ಪರವೂರ ಭಕ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya
ಮೂಡುಬಿದಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.1 ರಿಂದ ಮಾ.20 ರ ವರಗೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಮಟ್ಟದಲ್ಲಿ ವಿಜ್ಞಾನ ವಿಭಾಗದಲ್ಲಿ ನಾಲ್ಕನೇ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya
ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya
ಮಡಾಂತ್ಯಾರು: 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು ಮಡಾಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿಗೆ ಶೇ.95.25 ಫಲಿತಾಂಶ ಲಭಿಸಿದೆ. ಒಟ್ಟು 274 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 261 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 40 ವಿದ್ಯಾರ್ಥಿಗಳು ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya
ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸತತ ಮೂರನೇ ಬಾರಿ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕಲಾವಿಭಾಗದಲ್ಲಿ ಪಿ. ಯುಕ್ತಶ್ರೀ ೫೯೩ ಅಂಕಗಳೊAದಿಗೆ...
error: Content is protected !!