ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರುಬಾ ಫಾತಿಮಾ ಸಂಸ್ಕೃತದಲ್ಲಿ 100 ಅಂಕ ಪಡೆದು ಸಂಸ್ಕೃತ ಭಾಷಾ ವಿಭಾಗಕ್ಕೆ ಹೆಮ್ಮೆ ತಂದಿದ್ದಾಳೆ.ಒಟ್ಟಾರೆ ಈಕೆ 558 ಅಂಕಗಳೊಂದಿಗೆ...
