ಬಂದಾರು: ಬಂದಾರು ಗ್ರಾಮದ ಪರಿಸರದ ಓಟೆಚ್ಚಾರ್ ಬಳಿ ಕಳೆದ ಒಂದು ವಾರದಿಂದ ಒಂಟಿಸಲಗ ಸಂಚಾರಿಸುತ್ತಿದ್ದು ಕೃಷಿ ಭೂಮಿಗೆ ಹಾನಿ ಉಂಟುಮಾಡಿದೆ. ಎ.3 ರಂದು ರಾತ್ರಿ ವಿ ಮುಹಮ್ಮದ್ ಬಂದಾರು ಮನೆ ಸಮೀಪ ಒಂಟಿ ಸಲಗ...
ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಎ....
ವೇಣೂರು : ಇಲ್ಲಿಯ ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತವಾಗಿ ರಿಕ್ಷಾ ಚಾಲಕನಿಗೆ ಗಾಯವಾದ ಘಟನೆ ಎ.3 ರಂದು ನಡೆದಿದೆ. ಘಟನೆ ವಿವರ:ಗುರುವಾಯನಕೆರೆ – ವೇಣೂರು- ಮೂಡಬಿದ್ರೆ ರಾಜ್ಯ ಹೆದ್ದಾರಿ...
ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋ ಸಾಗಾಟ ನಡೆಸಲು ಹೊರಟ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ಜಾನುವಾರು ಸಾಗಾಟದ ವಾಹನವನ್ನು ತಡೆಹಿಡಿಯಲಾಗಿದೆ.ಹಿಂಸಾತ್ಮಕವಾಗಿ ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ...
ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಇಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ರಾಮ್ ಚಿತ್ರಕಲಾ ಶಿಕ್ಷಕರು,ಶ್ರೀ ಧ. ಮಂ ಸೆಕೆಂಡರಿ ಶಾಲೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ ಯುನಿಸೆಫ್ ಹೈದರಾಬಾದ್ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ...
ಬೆಳ್ತಂಗಡಿ: ಇತ್ತೀಚೆಗೆ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಪಕ್ಷದ ಸಕ್ರಿಯ ಕಾರ್ಯಕರ್ತೆ ನಡ ಗ್ರಾಮದ ಮಂಚದಪಲ್ಕೆ ನಿವಾಸಿ ಬಶೀರ್ ಅಹಮದ್ ರವರ ಪತ್ನಿ ಶ್ರೀಮತಿ ಉಮೈರಾ ಬಾನು ರವರ ವಾಟ್ಸಾಪ್...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ವತಿಯಿಂದ ತಾಲೂಕಿನ 5 ಸಾಧಕ ಮಹಿಳೆಯರಿಗೆ ಪಂಚರತ್ನ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಲಾೖಲ ಗ್ರಾಮದ ರಾಷ್ಟ್ರೀಯ ಅಥ್ಲೆಟಿಕ್ ಕು. ಚಂದ್ರಿಕ, ತಾಲೂಕಿನ ನಾಟಿ...
ಆರಂಬೋಡಿ: ನಿನ್ನೆ ಸುರಿಧ ಗಾಳಿ ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ಡೊಂದು ಕುಸಿದು ಬಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಆರಂಭೋಡಿ ಗ್ರಾಮದ ಹಕ್ಕೇರಿ ನಡುಮನೆ ಎಂಬಲ್ಲಿ ನಡೆದಿದೆ. ಆರಂಬೋಡಿ ಗ್ರಾಮ ಪಂಚಾಯತ್...
ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ...