November 2, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya
ಲಾಯಿಲ : ಇಲ್ಲಿಯ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ ಮಾ.31 ರಂದು ನಡೆಯಿತು. ಬೆಳಗ್ಗೆ ಗಣಹೋಮ, ಸಾಮೂಹಿಕ ಮೃತ್ಯುಂಜಯ ಹೋಮ, ನವಕ ಕಲಶ ಹಾಗೂ ಪಿಲಿಚಾಮುಂಡಿ ಬಾಲಾಲಯದಲ್ಲಿ ಪ್ರತಿಷ್ಠಾಪನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಪುತ್ತೂರಿನಲ್ಲಿ ನಡೆದ ಸಹಕಾರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು, ಗೌಡರ ಯಾನೆ ಒಕ್ಕಲಿಗರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya
ನಡ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸ ಕೇಳ್ತಾಜೆಯಲ್ಲಿ ಈದುಲ್ ಫಿತರ್ ಆಚರಿಸಲಾಯಿತು. ಮುಸ್ಲಿಮರು ದಿನಗಳ ವ್ರತ ಆಚರಿಸಿ ಇಂದು ಶಾಂತಿ ಸೌಹಾರ್ಧದ ಸಂಕೇತವಾದ ಈದುಲ್ ಫಿತರ್ ಹಬ್ಬವನ್ನು ಭಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya
ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಶಾಂತಿ ಸಮಾಧಾನ, ಸೌಹಾರ್ದತೆ, ಪರಸ್ಪರ ಕೌಟುಂಬಿಕ ಸ್ನೇಹ ಸಾಮೀಪ್ಯದ ಸಂದೇಶವನ್ನು ಸಾರುವ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆಯು ನಡೆಯಿತು. ಈದ್ ಸಂದೇಶ ಮತ್ತು ನಮಾಝ್‌ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಏ. 20ರಂದು ಉದ್ಘಾಟನೆಗೊಳ್ಳಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya
ಉಜಿರೆ: ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ನಲ್ಲಿ ಸಂಭ್ರಮದಿಂದ ಈದ್ ಉಲ್ ಫಿತ್ರ್ ಆಚರಿಸಲಾಯಿತು. ಈ ವೇಳೆ ಇಮಾಂಮರಿಂದ ಪೆಲೆಸ್ಥೈನ್ ಗಾಝ ಜನತೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಮಾಜದಲ್ಲಿ ಐಕ್ಯತೆ ಸಮಾನತೆ ಸೌಹರ್ದತೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಖುತುಬಾ ಪಾರಾಯಣ ಮತ್ತು ಚೆರಿಯ ಪೆರ್ನಾಲ್ ನಮಾಝ್ ಗೆ ನೇತೃತ್ವ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ನಲ್ಲಿ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
ವೇಣೂರು: ಇಲ್ಲಿನ ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದಿಂದ ಈದ್ ಉಲ್ ಫಿತರ್ ಆಚರಿಸಲಾಯಿತು. ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾನ ಕುತುಭ ಪಾರಾಯಣ ನೆರವೇರಿಸಿದರು. ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
ಇಂದಬೆಟ್ಟು : ಎಮ್.ಜೆ.ಎಮ್ ಇಂದಬೆಟ್ಟು ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಿಸಲಾಯಿತು.ಈದ್ ಸಂದೇಶ ಭಾಷಣವನ್ನು ಮಸೀದಿಯ ಖತಿಬರಾದ ಸತ್ತರ್ ಸಕಾಫಿ ಉಸ್ತಾದರ ನೆರವೇರಿಸಿದರು. ಮಸೀದಿಯ ಅಧ್ಯಕ್ಷರು ಶುಭ ಹಾರೈಸಿದರು, ಜಮಾತ್ ಸದಸ್ಯರು ಭಾಗವಹಿಸಿದರು....
error: Content is protected !!