ಗ್ರಾಮಾಂತರ ಸುದ್ದಿ

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದ್ದು ಡಿ.ಪಿ.ಜೈನ್ ಕನ್‌ಸ್ಟ್ರಕ್ಷನ್ ಗುತ್ತಿಗೆಯನ್ನು ಪಡೆದುಕೊಂಡು ಕಾಮಗಾರಿಯನ್ನು ಪ್ರಾರಂಭಿಸಿದರೂ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯಲ್ಲಿ ವಾಹನಗಳು ಸಂಚಾರ ಮಾಡದಂತಹ ಸ್ಥಿತಿದ ...

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ ಅಶೋಕ್ ಕುಮಾರ್ ಬಾಂಗಿನ್ನಾಯರಿಂದ ಗ್ರಾಮಸ್ಥರ ಸೇರುವಿಕೆಯಿಂದ ಜರುಗಿತು.

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ತೆಂಕಕಾರಂದೂರು: ಸ. ಉ. ಪ್ರಾ. ಶಾಲೆ ಪೇರೋಡಿತ್ತಾಯ ಕಟ್ಟೆ ಶಾಲೆಯ ಎಸ್. ಡಿ. ಎಂ. ಸಿ. ಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರಗಿತುಅಧ್ಯಕ್ಷರಾಗಿ ಮುಸ್ತಫಾ ಮಂಜೊಟ್ಟಿ, ...

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ಹೆಚ್ಚಿನ ಜ್ಞಾನಗಳಿಸಿಕೊಳ್ಳಲು ಸಾಧ್ಯವಿದೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಕುಲಮರ್ವ ...

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಬೆಳ್ತಂಗಡಿ: ಕಾಶಿಬೆಟ್ಟುನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಜಾಮ್ ಆಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆ.8ರಂದು ಸಂಭವಿಸಿದೆ. ಮಧ್ಯಾಹ್ನ ಸುಮಾರು 1:50ರ ವೇಳೆಗೆ ಬೆಳ್ತಂಗಡಿಯಿಂದ ...

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಿಂದ ಭೂ ಕುಸಿತವಾಗಿ ಹಾನಿಯಾದ ಬೆಳ್ತಂಗಡಿ ತಾಲೂಕಿನ ಮೂರು ಪ್ರದೇಶಕ್ಕೆ ಕೇಂದ್ರ ಸರಕಾರದ ಎರಡು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೆಳ್ತಂಗಡಿ ತಾಲೂಕಿನ ...

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಬೆಳ್ತಂಗಡಿ : ಕಳಿಯ ಗ್ರಾಮದ ದೇರ್ಜಾಲು ರಸ್ತೆ ಭಾರೀ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ತುಂಬಾ ಹದಗೆಟ್ಟಿದೆ. ಪಂಚಾಯತ್ ಮತ್ತು ಖಾಸಗಿ ರಸ್ತೆಯೆಂದು ...

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ಆ.8ರಂದು ನಡೆಯಿತು. ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ...

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತಿನ 2024-2025 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಇಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ...

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ...

error: Content is protected !!