November 2, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya
ಚಿತ್ರ: ಸಂಗ್ರಹ ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಬ್ಯಾಂಕ್ ಆಫ್ ಬರೋಡಾ ಬೆಳ್ತಂಗಡಿ, ವೈಭವ್ ಹಾರ್ಡ್ವೇರ್ ಗುರುವಾಯನಕೆರೆ, ವಾಣಿ ಶಿಕ್ಷಣ ಸಂಸ್ಥೆ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಾ‌ ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಶೀನಪ್ಪ ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಧರ್ಮಸ್ಥಳ ಯುನಿಸೆಫ್ ಹೈದರಾಬಾದ್ ಇದರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya
ಉಜಿರೆ: ಇಲ್ಲಿಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟವು ನಡೆಯಿತು. ಅಸ್ಸಯ್ಯದ್ ಉಜಿರೆ ತಂಙಳ್ ನೇತೃತ್ವ ವಹಿಸಿದ್ದರು. ಸುಬಹಿ ನಮಾಝ್ ವರೇಗೆ ವಿವಿಧ ಧಾರ್ಮಿಕ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
ಅರಸಿನಮಕ್ಕಿ ವಲಯದ ಹತ್ಯಡ್ಕ ಬಿ ಕಾರ್ಯಕ್ಷೇತ್ರದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಸಾಸನ ಪಡೆಯುತ್ತಿರುವ ಕಾಳಿ ರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿ ಹಸ್ತಾಂತರ ಕಾರ್ಯಕ್ರಮವನ್ನು ತಾಲೂಕಿನ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya
ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮಾ.27ರಂದು ನಡೆದಿದೆ. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಕಾರು ಪಲ್ಟಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya
ಬೆಳ್ತಂಗಡಿ: 2024-25ನೇ ಸಾಲಿನ ಆರನೇ ತರಗತಿ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಆರಾಧ್ಯ ಹೆಚ್, ಅಜನ್ಯ, ಜ್ಞಾನಶ್ರೀ, ಮನ್ವಿತ್, ಶರಣ್ಯ ಕೆ ತೆರ್ಗಡೆಯಾಗಿದ್ದಾರೆ. ಇವರಿಗೆ ವಾಣಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಕುಮಾರಿ ಕಾಮಾಕ್ಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೆಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಮಾ26...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya
ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿದ ಘಟನೆ ವರದಿಯಾಗಿದೆ. ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ...
error: Content is protected !!