18.7 C
ಪುತ್ತೂರು, ಬೆಳ್ತಂಗಡಿ
February 11, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya
ಶ್ರೀ ಕೃಷ್ಣ ಭಗವದ್ಗೀತೆ ಬೋಧನೆ ಮೂಲಕ ಗುರುವಾದ, ವಸುದೇವ ದೇವಕಿಗೆ ನೀಡಿದ ಪರಮಾನಂದದಿಂದ  ಜಗದ್ಗುರು ಎನಿಸಿಕೊಂಡ ಪರಮಾತ್ಮನಾದ.ಯಾವ ವಿದ್ಯಾರ್ಥಿಗಳು ತಂದೆ, ತಾಯಿ,ಗುರುಗಳಿಗೆ ಭಕ್ತಿ,ಪ್ರೀತಿ, ವಿಧೇಯತೆ ತೋರುವರೋ ಅಂತವರು ಉತ್ತರೋತ್ತರ ಅಭಿವೃದ್ದಿ ಹೊಂದುವರು. ಮೌಲ್ಯತುಂಬಿದ ಬದುಕು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya
ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ   ಸುರೇಶ್ ಕಡಂಬಳಿತ್ತಾಯ ಅವರು  ಪದೋನ್ನತಿ ಹೊಂದಿ ಜೂ 8 ರಂದು ಅಧಿಕಾರ ಸ್ವೀಕರಿಸಿದ್ದಾರೆ .  ಶಾಲೆಯ ಎಲ್ಲ ಶಿಕ್ಷಕ ವೃಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya
ಸೌತಡ್ಕ :ಬಯಲು ಆಲಯ ಗಂಟೆ ಗಣಪತಿ ಎಂದೇ ಪ್ರಸಿದ್ಧವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜೂ 8 ರಂದು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಇ ಹುಂಡಿಯನ್ನು ಉದ್ಘಾಟಿಸಿ ಪ್ರಾರಂಭಿಸಲಾಯಿತು. ದೇವಸ್ಥಾನದ ಇ ಹುಂಡಿಯನ್ನು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya
ಧರ್ಮಸ್ಥಳ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ  ಒತ್ತು ನೀಡುವ ಸಲುವಾಗಿ ಧರ್ಮಸ್ಥಳದ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಶಾಸ್ತ್ರೀಯ ನೃತ್ಯದ ತರಗತಿಗಳ ಉದ್ಘಾಟನಾ ಸಮಾರಂಭ ಜೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya
ಪೆರಾಡಿ: ಮರೋಡಿ ಗ್ರಾಮ‌ಪಂಚಾಯತ್ ನ ಗ್ರಾಮ ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರ ತಮ್ಮನ ಗೌಡ ಪಾಟೀಲ್ ಅವರನ್ನು ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು. ಹಲವಾರು ವರ್ಷಗಳಿಂದ ಮರೋಡಿ- ಪೆರಾಡಿ ಗ್ರಾಮದ ಅಭಿವೃದ್ಧಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya
ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮೂಲದ ಅರುಣ್ ಪುರ್ಟಾಡೊ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕ ಅವರು ಆದೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya
ಪೆರಾಡಿ:ಮರೋಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಪದ್ಮಶ್ರೀ ಜೈನ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕೆಲಸ ಕಾರ್ಯಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya
ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯವಾಕ್ಯದೊಂದಿಗೆ, ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಆರು ವರ್ಷಗಳಿಂದ ಸಮಾಜಮುಖಿ ಕಾರ್ಯ ನಡೆಸುತ್ತಿರುವ ಟೀಂ ಅಭಯಹಸ್ತ ಆಯೋಜನಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜೂ 5 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನಡೆಸಿದ ಚಿತ್ರಕಲಾ ಸ್ಪರ್ಧೆಯ ವಿಜೇತರುಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪ್ರೌಢಶಾಲಾ ವಿಭಾಗದಿಂದ 9ನೇ ತರಗತಿಯ ಆಶೀಶ್...
error: Content is protected !!