ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ, ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ, ಧರ್ಮಸ್ಥಳ ದೇವಳ ಕಚೇರಿ ನೌಕರರು ಧರ್ಮಸ್ಥಳ ರಂಗಶಿವ...