ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು
ಬೆಳ್ತಂಗಡಿ: ಜೂ.5ರಂದು ನಡೆದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಕಾರ್ಯಕರ್ತರೋರ್ವರು ಕಾಂಗ್ರೆಸ್ ಬೂತುಗಳಿಗೆ ನೀಡಿದ ಹಣ ಸಮರ್ಪಕವಾಗಿ ನಿರ್ವಹಣೆ ಆಗಿಲ್ಲ, ಹಣ ನಾಯಕರ ಬಳಿ ಬಾಕಿಯಾಗಿದೆ ಎಂದು...