November 1, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ‘ಪದ್ಮನಾಭ ಮಾಣಿಂಜರ ದಕ್ಷತೆ, ಪ್ರಾಮಾಣಿಕತೆ, ಶಿಸ್ತು ಎಲ್ಲರಿಗೂ ಅದರ್ಶವಾದುದು. ಅವರಿಗೆ ಬಡವರ ಬಗೆಗೆ ಅಪಾರ ಕಾಳಜಿ ಇತ್ತು. ಬಡತನದ ನೋವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದ ಕಾರಣಕ್ಕಾಗಿಯೇ ಅವರು ಗುರುದೇವ ವಿದ್ಯಾ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya
ಪದ್ಮುಂಜ : ಮಾ 22 ನಾಳೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya
ಗುರುವಾಯನಕೆರೆ: ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ ) ಇದರ ನೇತೃತ್ವದಲ್ಲಿ ರಾಜ್ಯದ್ಯಾಂತ ಸಂಚರಿಸುತ್ತಿರುವ ನಂದಿ ರಥಯಾತ್ರೆಯನ್ನು ಗುರುವಾಯನಕೆರೆ ಶಾರದಾ ನಗರದ ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕುಕ್ಕೇಡಿ: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಮಾ.21 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya
ಕುವೆಟ್ಟು: ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ವಾಹನ ದಟ್ಟನೆ ಅಧಿಕವಾಗಿದ್ದು ವಿದ್ಯಾರ್ಥಿಗಳು ರಸ್ತೆ ದಾಟಲು ಹರಸಹಾಸ ಪಡುತ್ತಿದ್ದಾರೆ. ಸದ್ರಿ ಸ್ಥಳದಲ್ಲಿ ಬ್ಯಾರೀಕೆಟ್ ಇದ್ದರೂ ಅಳವಡಿಸಲು ಪೊಲೀಸ್ ಇಲಾಖೆ ಅನುಮತಿ ನೀಡುತ್ತಿಲ್ಲ. ಯಾವುದೇ ಟ್ರಾಫಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು. ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ವೇಣೂರು: ಅಕ್ರಮ-ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ನನ್ನಿಂದ ರೂ. 4.95 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಮೂಡುಕೋಡಿ ಗ್ರಾಮದ ವಿ.ಎ ಸುದೇಶ್ ಕುಮಾರ್ ಹಾಗೂ ಅವರ ಪತ್ನಿಯ ವಿರುದ್ದ ಆರೋಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಮಂಗಳೂರು ಇದರ ಸಹಯೋಗದೊಂದಿಗೆ ‘ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನೋಂದಣಿ ಕಾರ್ಯಕ್ರಮ ಇಂದು (ಮಾ.21) ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya
ಕಳೆಂಜ : ಇಲ್ಲಿಯ ಪಲ್ಲದಂಗಡಿ ಕಾಂತ್ರೇಲು ಹಾಗೂ ಹತ್ಯಡ್ಕ ಗ್ರಾಮದ ಮುದ್ದಿಗೆ, ಕುಂಟಾಲಪಳಿಕೆ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ಮಾ.19 ರಂದು ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಪ್ರಾರಂಭವಾಗಿದ್ದು ಇಂದು(ಮಾ.21) ಮುದ್ದಿಗೆ ಎಂಬಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya
ಬೆಳ್ತಂಗಡಿ : ಸಮಾಜದಲ್ಲಿ ಹೆಣ್ಣಿಗೆ ಗೌರವ ನೀಡಬೇಕು ಹಾಗೂ ಪ್ರಾಣಿ, ಪಕ್ಷಿಗಳಿಗೂ ಬದುಕುವ ಹಕ್ಕಿದೆ ಎಂದು ಸಮಾಜಕ್ಕೆ ಎರಡು ಸಂದೇಶಗಳನ್ನು ನೀಡುವ ಕಥೆಯ ಸುತ್ತ ಹೆಣೆದಿರುವ ಹಾಗೂ ಬೆಳ್ತಂಗಡಿ ಪರಿಸರದ ಕಲಾವಿದರೇ ನಟಿಸಿರುವ “ತೀರ್ಪು”...
error: Content is protected !!