ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ
ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಕೃಷಿಕರಿಗೆ ಅತಿ ಹೆಚ್ಚು ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ರೈತರ ಹಿತಾಸಕ್ತಿಯ ದೃಷ್ಟಿಯಿಂದ ನಿಯಂತ್ರಿಸಬೇಕಾಗಿ ಶಾಸಕ ಹರೀಶ್ ಪೂಂಜರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ರಿಗೆ ಮನವಿ...
