ಕಡಿರುದ್ಯಾವರ ಗ್ರಾಮದ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯಗೌಡ (60 ವರ್ಷ) ಅಲ್ಪ ಕಾಲದ ಅಸೌಖ್ಯದಿಂದ ಜೂ.03ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಪುಷ್ಪ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನು ಹಾಗೂ ಕುಟುಂಬ ವರ್ಗದವರನ್ನು...
ಬೆಳ್ತಂಗಡಿ: ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಆರೋಪ ಪ್ರಕರಣದಲ್ಲಿ ಪಿಡಿಒ ನೀಡಿರುವ ದೂರಿನಂತೆ ಮೂರು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಗರ್ಡಾಡಿ ಗ್ರಾಮದ ಸುಧರ್ಮ ನಿಲಯದ ಧರ್ಮಣ್ಣ ಸಾಲಿಯಾನ್ (75 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ನಿಧನರಾದರು. ಮೃತರು ಪತ್ನಿ ಸುಶೀಲ, ಇಬ್ಬರು ಪುತ್ರರಾದ ಖ್ಯಾತ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ,...
ಉಜಿರೆ: ಮೂಲತಃ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ವಾಳ್ಯ ನಿವಾಸಿ, ಪ್ರಸ್ತುತ ಉಜಿರೆ ಲಲಿತನಗರದ ಲಕ್ಷ್ಮಣ ಗೋರೆ (76ವರ್ಷ) ರವರು ಅನಾರೋಗ್ಯದಿಂದ ಜೂ.1ರಂದು ರಾತ್ರಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ರುಕ್ಮಿಣಿ ಗೋರೆ...
ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಡೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್, ಬಾಟಲ್,ಒಣ ಕಸ, ಹಸಿ ತ್ಯಾಜ್ಯಗಳನ್ನು ಪಂಚಾಯತ್ ವತಿಯಿಂದ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತರಾಗಿ ದೇವರಿಗೆ ರಂಗಪೂಜೆ ಸೇವೆ ನೆರವೇರಿಸಿದರು. ಶಾಸಕರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ...
ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ದಿ ಕೇರಳ ಸ್ಟೋರಿ ಚಲನಚಿತ್ರವನ್ನು ಇಂದು ಬೆಳ್ತಂಗಡಿ ಭಾರತ್ ಟಾಕೀಸ್ ನಲ್ಲಿ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರದರ್ಶನದ ವ್ಯವಸ್ಥೆ...
ಉಜಿರೆ : ಸಂಶೋಧನೆಯೆಂಬುವುದು ವೈಜ್ಞಾನಿಕವಾಗಿ, ಸಾಮಾಜಿಕ ಅಭಿವೃದ್ಧಿ ಮತ್ತು ಸುಸ್ಥಿರತೆಗೆ ಪೂರಕವಾಗಿ ಇರುವುದು ಅಗತ್ಯ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹೇಳಿದರು.ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸೆಮಿನಾರ್...
ಬೆಳ್ತಂಗಡಿ: ಕಾರ್ಮಿಕರು ಸೇರಿದಂತೆ ಬಡವರಿಗೆ ಅತ್ಯಂತ ಕಡಿಮೆ ರೀತಿಯಲ್ಲಿ ಆಹಾರ ದೊರಕುವ ಉದ್ದೇಶದಿಂದ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಸಧ್ಯದಲ್ಲಿಯೇ ಆರಂಭಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇನೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ...
ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್...