ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು
ಬೆಳ್ತಂಗಡಿ: ಪಿಕ್‌ಆಫ್ ವಾಹನದಲ್ಲಿ ಹೋಗುತ್ತಿರುವ ಸಮಯ ಬೆಳ್ತಂಗಡಿ ಹುಣ್ಸೆಕಟ್ಟೆ ನಿವಾಸಿ ಅಭಿಷೇಕ್ ಎಂ. ಎಂಬಾತ ಬೈಕಲ್ಲಿ ಬಂದು ನನ್ನ ವಾಹಕ್ಕೆ ಅಡ್ಡವಾಗಿ ನಿಂತು, ಎಳೆದಾಡಿ, ಅವಾಚ್ಯವಾಗಿ ನಿಂದಿಸಿ, ಜಾತಿನಿಂದನೆಗೈದು ಕೊಲೆ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿ,...