19.5 C
ಪುತ್ತೂರು, ಬೆಳ್ತಂಗಡಿ
February 9, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಆರಂಬೋಡಿ: ಆರಂಬೋಡಿ ಗ್ರಾಮದಲ್ಲಿರುವ ಐದು ಸರಕಾರಿ ಶಾಲೆಗಳ ಮಕ್ಕಳಿಗೆ ಶ್ರೀಮತಿ ಧನ್ಯಶ್ರೀ ಕೆ.ಮನೋಜ್ ಶೆಟ್ಟಿ ಐತೇರಿರವರ ಪುತ್ರನಾದ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಪ್ರಾರಂಭೋತ್ಸವದಲ್ಲಿ ಉಚಿತ ನೋಟ್ ಪುಸ್ತಕ ವಿತರಿಸಿದರು. ಆರಂಬೋಡಿ, ಹೊಕ್ಕಾಡಿಗೋಳಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya
ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಮಹೇಶ್ ಶೆಟ್ಟಿಯವರು ಹಿಂದೂ ಸಂಘಟನೆಯ ಮುಖೇನಾ ಹಿಂದುಗಳಿಗಾದ ಅನ್ಯಾಯದ ವಿರುದ್ದ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಶಶಿರಾಜ್ ಶೆಟ್ಟಿಯವರು ಮಹೇಶ್ ಶೆಟ್ಟಿಯವರ ಬಗ್ಗೆ ಕೇವಲವಾಗಿ ಮಾತನಾಡಿದ್ದನ್ನು ಖಂಡಿಸುತ್ತೇವೆ ಎಂದು ರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸರ್ಕಾರಿ ಇಲಾಖಾ ಸುದ್ದಿ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya
ಮಡಂತ್ಯಾರು: ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 17 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 18 ನೇ ಶಾಖೆಯು ಜೂ. 2ರಂದು ಎ.ಎನ್ ಕಾಂಪ್ಲೆಕ್ಸ್ ಪ್ರಥಮ ಮಹಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಹೊಸಂಗಡಿ : ಹೊಸಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಜೂ. 1 ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕರುಣಾಕರ ಪೂಜಾರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
ಬಂದಾರು :ಬಂದಾರು ಗ್ರಾಮದ ಪೆರ್ಲಬೈಪಾಡಿ ಸರ್ಕಾರಿ ಪ್ರೌಢಶಾಲೆ ಇಲ್ಲಿ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವ ಸಕಲ ಸಿದ್ದತೆ ಯೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಮಹಾಬಲ ಗೌಡ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜು, ಧಾರವಾಡ, ಮೇ 26 ಮತ್ತು 27 ರಂದು ಆಯೋಜಿಸಿದ ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ 2023 ( INSIGNIA 2023 ) ದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya
ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ತಾಳ ಮದ್ದಳೆ ಜರಗಿತು. ಭಾಗವತರಾಗಿ ಮಹೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya
ಮರೋಡಿ: ಇಲ್ಲಿಯ ಪೊಸರಡ್ಕ ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೂತನವಾಗಿ ನಿರ್ಮಾಣಗೊಳ್ಳಲ್ಲಿರುವ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಕೇಳಬೊಟ್ಟ ಅನಂತ ಅಸ್ರಣ್ಣರ ಪೌರೋಹಿತ್ಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳಾಲು: ಮೇ 31 ರಂದು ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲದ ವಠಾರದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಾಲು ಶಕ್ತಿಕೇಂದ್ರ ಕಾರ್ಯಕರ್ತರಿಗೆ ಹಾಗೂ ಎರಡನೇ ಭಾರಿಗೆ ಅಭೂತಪೂರ್ವ ‌ಗೆಲುವಿನ ನಗೆ ಬೀರಿದ ಶಾಸಕರಾದ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ವತಿಯಿಂದ 2023 ನೇ ಸಾಲಿನ ಮುಂಗಾರು ಪೂರ್ವ ಸಿದ್ಧತಾ ಸಭೆಯು ಲಾಯಿಲ ಸಂಗಮ ಸಭಾಭವನದಲ್ಲಿ ಜೂ.1 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ...
error: Content is protected !!