22.5 C
ಪುತ್ತೂರು, ಬೆಳ್ತಂಗಡಿ
February 8, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya
ಧರ್ಮಸ್ಥಳ : ಕರಾರಸಾನಿಗಮದ ಧರ್ಮಸ್ಥಳ ಘಟಕದಲ್ಲಿ ಕಳೆದ 37 ವರ್ಷಗಳಿಂದ ಚಾಲಕರಾಗಿ, ಹಿರಿಯ ಚಾಲಕರಾಗಿ, ಚಾಲಕರನ್ನು ತರಬೇತುಗೊಳಿಸುವ ಚಾಲಕ ಬೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜನಾನುರಾಗಿ ಚಿನ್ನದ ಪದಕ ವಿಜೇತರಾಗಿದ್ದ ಹೆಚ್.ಪಿ.ರಾಜು ರವರು ಮೇ 31...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya
ಬೆಳ್ತಂಗಡಿ: ಯುವತಿಯ ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಜಿರೆಯ ಉದ್ಯಮಿ ಪ್ರಭಾಕರ ಹೆಗ್ಡೆಯವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಇದೇ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲೂ ಕೂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya
ನ್ಯಾಯತರ್ಪು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಸಹಕಾರದೊಂದಿಗೆ, ನ್ಯಾಯತರ್ಪು ಕಾರ್ಯ ಕ್ಷೇತ್ರದಲ್ಲಿ ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya
ಮಿತ್ತಬಾಗಿಲು : ಇಲ್ಲಿಯ ಪಾಲ್ತಿಯಾರ್ ನಿವಾಸಿ ಲೀಲಾವತಿ (80ವ.)ಅಸೌಖ್ಯದಿಂದ ಮೇ.30ರಂದು ನಿಧನರಾದರು. ಮೃತರು ಪತಿ ಲಿಂಗಪ್ಪ ಪೂಜಾರಿ, ಪುತ್ರರಾದ ಗೋಪಾಲ್, ಶುಭೋದಯ, ಪುತ್ರಿಯರಾದ ಗಿರಿಜಾ, ಸರೋಜಿನಿ, ಭಾರತಿ, ಗೀತಾ, ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಶಾಲಾ ಪ್ರಾರಂಭೋತ್ಸವವು ಮೇ 31 ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷ ರುಕ್ಮಯ್ಯ ಬಳೆಂಜ, ಮುಖ್ಯೋಪಾಧ್ಯಾಯರು , ಶಾಲಾಭಿವೃದ್ದಿ ಸಮಿತಿಯ ಶಿಕ್ಷಣ ತಜ್ಞರಾದ ಡಾ/...
ಗ್ರಾಮಾಂತರ ಸುದ್ದಿ

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರುಗಳಾಗಿ ಅಧಿಕಾರ ವಹಿಸಿಕೊಂಡ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಗೋವಿಯಸ್ ಅವರನ್ನು ಮಡಂತ್ಯಾರು ನಾಗರಿಕರ ಪರವಾಗಿ ಅವರ ನಿವಾಸದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya
ಪುಂಜಾಲಕಟ್ಟೆ : ಶಾಲಾಭಿವೃದ್ಧಿಗೆ ಈಗಾಗಲೇ ಎರಡು ಕೋಟಿ ರೂ. ಅನುದಾನ ಒದಗಿಸಿದ್ದು,ನಿರಂತರ ಅಭಿವೃದ್ಧಿ ಕಾರ್ಯಗಳೊಂದಿಗೆ ರಾಜ್ಯದಲ್ಲಿಯೇ ಮಾದರಿ ಶಾಲೆಯನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೇಳಿದರು....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ : ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ 2023- 24ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತುವಿಧ್ಯಾರ್ಥಿಗಳನ್ನು ವಿಧಾನ ಪರಿಷತ್ತಿನ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ರವರು ಹೂ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವವು ಮೇ 31 ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ ಇಬ್ರಾಹಿಂ, ಉಪಾಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ತುಳಸಿ, ರಹೀಮಾ, ಫೌಝೀಯಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya
ಬೆಳ್ತಂಗಡಿ: ಉತ್ತಮ ಹವ್ಯಾಸ, ಸನ್ನಡತೆ, ಉದ್ಯೋಗ ಮತ್ತು ಶಿಕ್ಷಣದ ವೇಳೆ ಶಿಸ್ತು, ವಿಷಯದ ಬಗೆಗಿನ ಆಸಕ್ತಿ, ಸ್ಥಳೀಯ ಮತ್ತು ಜಾಗತಿಕ ವಿದ್ಯಮಾನಗಳ ಬಗೆಗಿನ ಸಾಮಾನ್ಯ ಅರಿವು, ಕಲೆಕೆಯ ಜೊತೆಗೆ ಸಾಮಾಜಿಕ ಪ್ರಜ್ಣೆ ನಮ್ಮನ್ನು ಉನ್ನತಿಗೇರಿಸುತ್ತದೆ...
error: Content is protected !!