ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ಶಿರ್ಲಾಲು -ಸುಲ್ಕೇರಿಮೊಗ್ರು ಇದರ ವಾರ್ಷಿಕ ಮಹಾಸಭೆ ಮೇ 28 ರಂದು ಹುರುoಬಿದೊಟ್ಟು ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ...