ಗ್ರಾಮಾಂತರ ಸುದ್ದಿ

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ (95ವ) ರವರು ವಯೋಸಹಜ ಕಾಲದ ಅನಾರೋಗ್ಯದಿಂದ ಆ.8 ರಂದು ಬೆಳಿಗ್ಗೆ ನಿಧನ ಹೊಂದಿದರು. ಮೃತರು ಐವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ...

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಕುವೆಟ್ಟು : ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯವಾದ ಘಟನೆ ಆ.5ರಂದು ರಾತ್ರಿ ನಡೆದಿದೆ. ಘಟನೆ ವಿವರ: ಬಾಗಲಕೋಟೆ ತೆಗ್ಗಿ ಗ್ರಾಮದ ನಿವಾಸಿ ಪತ್ತಾರ ನಾಗಲಿಂಗ ...

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪಿಲ್ಯ: ತೆಂಕಕಾರಂದೂರು ಸಂತ ರಫಾಯೆಲ್ ಹಿ.ಪ್ರಾ. ಶಾಲೆಯಲ್ಲಿ ನಡೆದ ಪ್ರಾಥಮಿಕ ವಿಭಾಗದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ...

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ...

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಹಮ್ಮಿಕೊಂಡಿರುವ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಪ್ರಥ್ವಿ ಸಾನಿಕಾಂ ಭೇಟಿ ನೀಡಿ ಪ್ರಗತಿ ...

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ : ಪ್ರಸಕ್ತ ವರ್ಷದಲ್ಲಿ ಅಖಿಲ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ. ಪದವಿಪೂರ್ವ ಕಾಲೇಜಿನ ...

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ...

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಕಳಿಯ: ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿಂದು ನ್ಯಾಯ ಸಮಿತಿ ಸಭೆ ನಡೆಯಿತು.ಸಭೆಯಲ್ಲಿ ಕಳಿಯ ಗ್ರಾಮದ ಮೂರ್ತಜೆ ಎಂಬಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ಬಂದ ದೂರಿನ ಬಗ್ಗೆ,ದೂರುದಾರರನ್ನು ಮತ್ತು ...

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಸುಲ್ಕೇರಿ: ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್(ರಿ)ಭಂಡಾರಿಗೋಳಿ, ಸುಲ್ಕೇರಿ ಇದರ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಒಂದು ಹೊಸ ಶೀಟು ಅಳವಡಿಸಲಾಯಿತು. ಮತ್ತು ಮಳೆ ನೀರು ಒಳಗೆ ಬೀಳದಂತೆ ...

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ...

error: Content is protected !!