35.7 C
ಪುತ್ತೂರು, ಬೆಳ್ತಂಗಡಿ
February 8, 2025

Category : ಗ್ರಾಮಾಂತರ ಸುದ್ದಿ

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ನೇತೃತ್ವದಲ್ಲಿ ಹೆಚ್. ಐ.ವಿ ಸೋಂಕಿತ ಹಾಗೂ ಬಾಧಿತ ಮಕ್ಕಳ ರಜಾ ಶಿಬಿರ ಮಾಸಿಕ ಬೆಂಬಲ ಸಭೆಯು ಮೇ 27 ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಲಾಯಿಲ : ಗ್ರಾಮ‌ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯದ ಸಹಯೋಗದಲ್ಲಿ ಮೇ19 ರಿಂದ 27 ವರೆಗೆ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಯುವ ಜೇಸಿಗಳಿಗೆ ‘ಗೈಡಡ್ ಬೈ ಪರ್ಪೋಸ್’ ಎಂಬ ವಿಶೇಷ ತರಬೇತಿ ದಿನಾಚರಣೆ ಮೇ. 28 ರಂದು ನಿಡ್ಲೆ ಬಳಿ ಆನಂದ ರೆಸಾರ್ಟ್ ನಲ್ಲಿ ನಡೆಸಲಾಯಿತು. ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya
ಉಜಿರೆ: ಪ್ರಕೃತಿಯ ಜತೆಗೆ,ಮಣ್ಣಿನ ಸತ್ವ,ಶಕ್ತಿ ಯಿಂದ ಗೃಹ ಸಂಗೀತ ಶಿಬಿರ ಹೆಚ್ಚು ಅಪ್ಯಾಯಮಾನ .ಮುಂದಿನ ಜನಾಂಗ ತಯಾರು ಮಾಡಲು, ವ್ಯಕ್ತಿತ್ವ ನಿರ್ಮಾಣಕ್ಕೆ ,ಅಂತರಂಗದಲ್ಲಿ ಸಂಸ್ಕೃತಿ ಸಂಸ್ಕಾರ ಕೊಡುವ ಶಿಕ್ಷಣ ಅಗತ್ಯ. ಸಂಸಾರದಲ್ಲಿ ನೆಮ್ಮದಿಯಿರಲು ಸಂಸ್ಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya
ಕೊಕ್ಕಡ: ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಹಾಗೂ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ತೆರಳಿ, ಅಭಿಮಾನಿಗಳು ದೇವಸ್ಥಾನದಲ್ಲಿ ಪುತ್ತಿಲರ ಪರವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya
ಕೊಕ್ಕಡ: ಭಾರತೀಯ ಜೇಸಿ ಸಂಸ್ಥೆ ವಲಯ 15 ಇದರ ನೂತನ ಸಾಲಿನ ಮೂರನೇ ವಲಯಾಡಳಿತ ಮಂಡಳಿ ಸಭೆಯು ನಿಡ್ಲೆ ಬಳಿ ಆನಂದ ರೆಸಾರ್ಟ್ ನಲ್ಲಿ ಮೇ.28 ರಂದು ಜರುಗಿತು. ಜೇಸಿಐ ಕೊಕ್ಕಡ ಕಪಿಲಾ ಆತಿಥ್ಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya
ನಡ: ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಇದರ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆಯು ಮೇ 28ರಂದು ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರದಿಂದ ಬಿದ್ದು ಸಾವು

Suddi Udaya
ಉಜಿರೆ:ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ಮೇ 28 ನಡೆದಿದೆ. ಅರಳಿ ನಿವಾಸಿ ರಾಜೇಶ್ (45) ಎಂಬವರು ಹಲಸಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya
ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭದ ಭವ್ಯ ಮೆರವಣಿಗೆಯು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವರ ಸನ್ನಿಧಾನದಿಂದ ಪ್ರಾರಂಭಗೊಂಡು ಕಿಲ್ಲೂರು ಪೇಟೆ ತನಕ ತಮ್ಮ ವಾಹನದ ಮೂಲಕ ತೆರಳಿತು....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya
ಬೆಳ್ತಂಗಡಿ:ಮೇ 28 ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದರೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುತ್ತೇವೆ ಎಂದು ಹರಕೆ ಹೊತ್ತಿದ್ದರು ಆ ಪ್ರಯುಕ್ತ ವಿಟ್ಲ ಸಾಲೆತ್ತೂರಿನ ವಿಶ್ವನಾಥ ಗೌಡ...
error: Content is protected !!