ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ ಅರ್ಚಕ ವೇದಮೂರ್ತಿ...
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ವೃಷಭ ಮಾಸದ 1೦ನೇ ದಿನ “ಪತ್ತನಾಜೆ “(ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಸ್ವಾಮಿಗೆ ರಂಗ...
ಬೆಳ್ತಂಗಡಿ:1992 ರಿಂದ ಸುಮಾರು 31 ವರ್ಷಗಳಿಂದ ಹಿಂದುತ್ವದ ಪರವಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದು.ನಾನು ಹಿಂದೂ ಜಾಗರಣ ವೇದಿಕೆಯಲ್ಲಿ ತಾಲೂಕಿನ ಮೂಲೆ ಮುಲೆಗೂ ಸಂಚರಿಸಿ ಸಂಘಟನೆಯನ್ನು ಕಟ್ಟಿ ಬೆಳೆಸಿದ್ದು ಸಂಘಟನೆಯ ಹಲವು ಜವಾಬ್ದಾರಿಯನ್ನು ಸಮರ್ಥವಾಗಿ...
ಚಾರ್ಮಾಡಿ: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಾಗರ ಕಡೆಯಿಂದ ಕುಟುಂಬವೊಂದು...
ಉಜಿರೆ: ಸಾಹಿತ್ಯದ ವಿವಿಧ ಆಯಾಮಗಳನ್ನು ಪರಿಚಯಿಸುವಂಥ ಶಿಬಿರಗಳು ಯುವಸಮೂಹದಲ್ಲಿ ಸದಭಿರುಚಿ ನೆಲೆಗೊಳಿಸುವುದರೊಂದಿಗೆ ಭಾಷೆ ಮತ್ತು ಸಂಸ್ಕೃತಿಯ ಕುರಿತ ಕಾಳಜಿಯನ್ನು ವ್ಯಾಪಕಗೊಳಿಸುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ ವಿ.ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.ಎಸ್.ಡಿ.ಎಂ ಕಾಲೇಜಿನ ಕನ್ನಡ...
ಅಳದಂಗಡಿ: ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ಪರವಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಗೌರವಿಸಿದರು....
ಬೆಳ್ತಂಗಡಿ: ಪಟ್ಟಣ ಪಂಚಾಯತು ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯು ಮೇ 07ರಂದು ಮುಕ್ತಾಯಗೊಂಡಿದ್ದು, ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸುವವರೆಗೆ ಅವುಗಳ ಕಾರ್ಯನಿರ್ವಹಣೆಗಾಗಿ ಹಾಗೂ ಆಡಳಿತ ದೃಷ್ಟಿಯಿಂದ ತಹಶೀಲ್ದಾರರು, ಬೆಳ್ತಂಗಡಿ ತಾಲೂಕು ರವರನ್ನು ಬೆಳ್ತಂಗಡಿ ಪಟ್ಟಣ...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ‘ವಿಶ್ವ ದೂರಸಂಪರ್ಕ ದಿನ’ (World Telecommunicaton Day) ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಮೇ 25 ರಂದು ನಡೆಯಿತು. ಕಾಲೇಜಿನ ಗಣಕಯಂತ್ರ...
ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ -1 ಇದರ ವತಿಯಿಂದ ಲಾಯಿಲ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 614 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ಕನ್ಯಾಡಿ -1...
ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರು ಗ್ರಾಮದ ಬಜಿಲಪಾದೆ ಸಮೀಪ ಗುರುವಾರ ರಾತ್ರಿ ಬೃಹತ್ ಗಾತ್ರದ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಬಜಿಲಪಾದೆ– ಮರೋಡಿ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರರು ಚಿರತೆಯನ್ನು ವೀಕ್ಷಿಸಿ, ಮೊಬೈಲ್‌ನಲ್ಲಿ ವಿಡಿಯೊ ಸೆರೆಹಿಡಿದಿದ್ದಾರೆ. ಕುತ್ಲೂರು, ಮರೋಡಿ...