23 C
ಪುತ್ತೂರು, ಬೆಳ್ತಂಗಡಿ
February 7, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya
ಬೆಳ್ತಂಗಡಿ:2022 ನೇ ಸಾಲಿನ ಅಂತರಾಷ್ಟ್ರೀಯ ಸಂಸ್ಥೆ ಐಸಾಕ (ISACA) ನಡೆಸಿದ ಸಿಐಎಸ್ಎ (CISA) ಸರ್ಟಿಫೈಡ್ ಇನ್‌ ಫಾರ್ಮೇಶನ್ ಸಿಸ್ಟಮ್ ಅಡಿಟರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಯುವ ಸಾಧಕಿ ಸಾಫ್ಟ್‌ವೇರ್ ಇಂಜಿನಿಯರ್ ಸಪ್ನ ರವರು ಅತ್ಯಧಿಕ ಅಂಕಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya
ಬೆಳ್ತಂಗಡಿ:ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನ್ಯಾಯವಾದಿ ವಸಂತ ಮರಕಡ ಮತ್ತು ಆಶಾಲತಾ ದಂಪತಿಗಳ ಪುತ್ರ ಅಭಿಷೇಕ್ ವಿ. ಎಂ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಮೇ 22 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2ನೇ ಬಾರಿಗೆ ಗೆದ್ದ ಶಾಸಕ ಹರೀಶ್ ಪೂಂಜರನ್ನು ಮೇ.22 ರಂದು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಜಿತ್ ಅರಿಗ, ನಿರ್ದೇಶಕರಾದ ನಾರಾಯಣ ಆಚಾರ್, ಶ್ರೀನಾಥ್ ಕೆ.ಎಂ. ರಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya
ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಮೇ 24 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಹಳೆಕೋಟೆ ವಾಣಿ ಸೌಹಾರ್ದ ಕೋ-ಆಪರೇಟಿವ್ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ 2ನೇ ಬಾರಿಗೆ ಗೆದ್ದ ಶಾಸಕ ಹರೀಶ್ ಪೂಂಜರನ್ನು ಮೇ 21 ರಂದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya
ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ನಡುವೆ ಅಪಘಾತ ನಡೆದ ಘಟನೆ ಮೇ22 ರಂದು ವರದಿಯಾಗಿದೆ. ಸ್ಕೂಟಿ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜ ರವರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ಪಕ್ಷದ ಗೆಲುವಿಗೆ ಸಹಕರಿಸಿ, ಅಹರ್ನಿಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಲ್ಲುಕಲ್ಲು ಇವರ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ದಿನೇಶ್ ಗೌಡ ಕಲ್ಕುರ್ಣಿ, ಉಪಾಧ್ಯಕ್ಷ ಯಶೋಧರ ಗೌಡ ಹೀರ್ಯ,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ತೋಟತ್ತಾಡಿ ಗ್ರಾಮದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಂದರ್ಭ ಮೇ 21ರಂದು ದೇವಸ್ಥಾನಕ್ಕೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ...
error: Content is protected !!