ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ
ಉಜಿರೆ: ಮತ್ಸ್ಯ ತೀರ್ಥ ಪ್ರಖ್ಯಾತಿಯ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಮೇ14 ರಿಂದ ಪ್ರಾರಂಭಗೊಂಡು ಮೇ 22 ರವರೆಗೆ ನಡೆಯಲಿದೆ. ಮೇ 21...