ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದ್ದು, ಜನರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ದ.ಕ ಜಿಲ್ಲಾಡಳಿತ ಕೂಡಲೇ ಜಿಲ್ಲೆಯ ಶಾಸಕರುಗಳ ಸಭೆ ಕರೆದು ನೀರಿನ ಸಮಸ್ಯೆ ನಿವಾರಣೆಗೆ...