ಗ್ರಾಮಾಂತರ ಸುದ್ದಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಸುಲ್ಕೇರಿ : ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ) ಸುಲ್ಕೇರಿ ಇದರ ವತಿಯಿಂದ ಕೆಸರಿನಿಂದ ತುಂಬಿದ್ದ ಸುಲ್ಕೇರಿ ಪಂಚಾಯತ್ ಬಳಿಯ ಬಸ್ ಸ್ಟಾಂಡನ್ನು ಶ್ರಮದಾನದ ಮೂಲಕ ಶುಚಿಗೊಳಿಸಲಾಯಿತು. ಈ ...

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ರವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರು ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ...

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಕಳೆಂಜ: ಇಲ್ಲಿಯ ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಹಿದಾಯತುಲ್ಲಾ ಗೇರುಕಟ್ಟೆ ಮಿಕ್ಸರ್ ಗ್ರೈಂಡರ್ ನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ...

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ ಜರಗಿತು. ...

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ )ಭಂಡಾರಿಗೋಳಿ ಇದರ ವತಿಯಿಂದ ಆರ್ಥಿಕ ಸಹಾಯಧನ ಹಾಗೂ ಅಸಕ್ತರಿಗೆ ಅಕ್ಕಿಯನ್ನು ಆ.5ರಂದು ನೀಡಲಾಯಿತು. ಅನಾರೋಗ್ಯದ ನಿಮಿತ್ತ ಸೀತಮ್ಮ ...

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ...

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ನಡ: ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು. ದೇವಸ್ಥಾನದ ...

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ 2024-25ನೇ ಸಾಲಿನ ಮೊದಲ ಟ್ರಸ್ಟ್ ಸಭೆಯನ್ನು ಶಾಂತಪ್ಪ ಮಡಿವಾಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿಯಾಗಿ ಶಶಿಧರ ...

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ 2024ಎಂಬ ಕಾರ್ಯಕ್ರಮ ಆ .18 ರಂದು ನಡೆಯಲಿದೆ. ಇದರ ಆಮಂತ್ರಣ ...

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ಶಾಲಾ ಶಿಕ್ಷಣ ಹಾಗೂ ಸಾಕ್ಷಾರತಾ ಇಲಾಖೆ ಇದರ ಸಹಭಾಗಿತ್ವದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ...

error: Content is protected !!