ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ
ಮಚ್ಚಿನ: ಬದುಕು ಮತ್ತು ಬದುಕಲು ಬಿಡು ಎಂಬುದು ಜೈನ ಧರ್ಮದ ವಿಶೇಷ ತತ್ವವಾಗಿದೆ. ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಸ್ಯಾದ್ವಾದ ಮೊದಲಾದ ಅನೇಕ ಉದಾತ್ತ ತತ್ವ-ಸಿದ್ಧಾಂತಗಳ ಸಾರವಾದ ಜೈನಧರ್ಮವು ವಿಶ್ವ ಧರ್ಮವಾಗಿದೆ. ಜೈನರ ಆಚಾರ-ವಿಚಾರಗಳು...