20.5 C
ಪುತ್ತೂರು, ಬೆಳ್ತಂಗಡಿ
February 6, 2025

Category : ಗ್ರಾಮಾಂತರ ಸುದ್ದಿ

Uncategorizedಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya
ಬೆಳ್ತಂಗಡಿ: ಪೆರಾಡಿಯಲ್ಲಿ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡ ಮೇ 14 ರಂದು ರಾತ್ರಿ ಹಲ್ಲೆ ನಡೆಸಿದೆ. ಗಾಯಾಳು ದಯಾನಂದ ಪೂಜಾರಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya
ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.14 ರಿಂದ ಪ್ರಾರಂಭಗೊಂಡು ಮೇ 22 ರವರೆಗೆ ನಡೆಯಲಿದೆ. ಮೇ.14 ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya
ಮಡಂತ್ಯಾರು; ಇಲ್ಲಿಯ ಕೊಲ್ಪದಬೈಲು  ಪೆಟ್ರೋಲ್ ಪಂಪ್ ಸಮೀಪ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮೇ 14 ರಂದು ರಾತ್ರಿ ನಡೆದಿದೆ. ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya
ಶಿಶಿಲ: ಮೇ 14ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳನ್ನು ಮೆರವಣಿಗೆಯಲ್ಲಿ ತಂದು ಅಭಿಷೇಕಗಳನ್ನು ಮಾಡಿ ನೂತನವಾಗಿ ರಚಿಸಿದ ಗಂಧಕುಟಿಯಲ್ಲಿ ಇಡಲಾಯಿತು. ನಂತರ ಸಾಮೂಹಿಕ ಭಕ್ತಾಮರ ದೀಪಾ ಆರಾಧನೆ,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
ಪುಂಜಾಲಕಟ್ಟೆ :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎರಡನೇ ಬಾರಿಗೆ ಬಹುಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದು ಪುಂಜಾಲಕಟ್ಟೆಯಲ್ಲಿ ಕಾರ್ಯಕರ್ತರು ಹರೀಶ್ ಪೂಂಜ ರನ್ನು ಅದ್ದೂರಿ ಯಿಂದ ಸ್ವಾಗತಿಸಿದರು. ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರ ಹಾಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya
ಕೊಕ್ಕಡ: ಧರ್ಮಸ್ಥಳ ಸುಬ್ರಹ್ಮಣ್ಯ ಹೆದ್ದಾರಿಯ ಕೊಕ್ಕಡ ಜೋಡುಮಾರ್ಗ ನಿವಾಸಿ ಗೋಪಾಲಕೃಷ್ಣ ಭಟ್ರ ವಾಸದ ಮನೆಯ ಶೀಟ್ ಛಾವಣಿ ಮೇ 11 ರ ರಾತ್ರೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಹಾರಿ ಹೋಗಿದ್ದು ವೃದ್ಧ ದಂಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹರೀಶ್ ಪೂಂಜರವರು ಬಹುಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಈ ಸಂದರ್ಭದಲ್ಲಿ ಬೆಳಾಲು ಕಾರ್ಯಕರ್ತರು ಸಿಹಿ ಹಂಚುವುದರ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು18,216 ಮತಗಳ ಅಂತರದಿಂದ ಹಿಂದಿಕ್ಕಿ ಪ್ರಚಂಡ ಜಯಭೇರಿ ಭಾರಿಸಿದ್ದಾರೆ....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
ನಾಲ್ಕೂರು: ಹರೀಶ್ ಪೂಂಜರವರು ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಬಹುಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ ಈ ಸಂದರ್ಭದಲ್ಲಿ ನಾಲ್ಕೂರಿನ ಕಾರ್ಯಕರ್ತರು ಬೈಕ್ ಜಾಥಾದ ಮೂಲಕ ಸಂಭ್ರಮಿಸಿದರು. ನಾಲ್ಕೂರಿನ ವಿವಿಧ ಕಡೆಗಳಿಗೆ ತೆರಳಿ ಸಿಹಿ ಹಂಚಿ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya
ಮುಗೇರಡ್ಕ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎರಡನೇ ಬಾರಿಗೆ ಬಹುಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದು ಮುಗೇರಡ್ಕದಲ್ಲಿ ಕಾರ್ಯಕರ್ತರು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಜೈಕಾರ ಹಾಕಿ ಗೆಲುವಿನ ಸಂಭ್ರಮ ಹಂಚಿಕೊಂಡರು‌....
error: Content is protected !!