ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು
ಬೆಳ್ತಂಗಡಿ: ಜಿಲ್ಲೆಯ ಪ್ರತಿಷ್ಠಿತ ಹಾಗೂ ಬಹಳಷ್ಟು ಕುತೂಹಲ ಕೆರಳಿಸಿದ್ದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ...