33.8 C
ಪುತ್ತೂರು, ಬೆಳ್ತಂಗಡಿ
February 6, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya
ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ಶೀಟ್ ಹಾರಿ ಹೋಗಿ ಅಪಾರ ನಷ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya
ಕೊಕ್ಕಡ: ಕಳೆದ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಹಳ್ಳಿಂಗೇರಿ ಕ್ವಾಟ್ರಸ್‌ ನ ಎರಡು ಮನೆಗಳಿಗೆ ಹಾಗೂ ಕಾರಿನ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿ ಶೀಟ್, ಹಂಚು ಪುಡಿಯಾಗಿದ್ದು ಮೇ 10 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya
ಮಲವಂತಿಗೆ: ಗ್ರಾಮದ ಮಕ್ಕಿ ಮನೆಯ 106 ವರ್ಷದ ಹಿರಿಯ ಸೀತಜ್ಜಿ ಕರಿಯಾಲು ಬೂತಿನಲ್ಲಿ ಮತದಾನ ಮಾಡಿದರು.ಗ್ರಾಮದ ಹಿರಿಯ ಅಜ್ಜಿ‌ಮತದಾನ ಮಾಡಲು ಆಗಮಿಸಿದಾಗ ಎಲ್ಲರೂ ಅತ್ಯಂತ ಪ್ರೀತಿಯಿಂದ ಮತದಾನ ಕೇಂದ್ರಕ್ಕೆ ಸ್ವಾಗತಿಸಿದರು.ತನ್ನ ಅತ್ಯಮೂಲ್ಯ ಹಕ್ಕನ್ನು ಚಲಾಯಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya
ಕಳೆಂಜ: ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ಕಳೆಂಜ ಗ್ರಾಮ ಕಾಯರ್ತಡ್ಕದ ಪಂಜಾಲು ಶೇಖರ ಗೌಡ ರವರ ಮನೆಯಲ್ಲಿ ಬಿಸಿ ನೀರಿನ ಸೋಲಾರ್ ನ ಮೇಲೆ ಮರ ಬಿದ್ದು 40ಸಾವಿರ ರೂಪಾಯಿಯಷ್ಟು ನಷ್ಟ ಸಂಭವಿಸಿದೆ.ಇಗಾಗಲೇ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಗುಂಡಿರು ಗಣೇಶ್ ನಗರದ ಕೃಷ್ಣಪ್ಪ ಗೌಡ ಹಾಗೂ ಸುಶೀಲ ದಂಪತಿಯ ಸುಪುತ್ರಿ ಮೋಹಿನಿಯವರು ಮದರಂಗಿ ಶಾಸ್ತ್ರದ ಮದ್ಯೆ ಕರಿಯಾಲು ಬೂತಿನಲ್ಲಿ ಮತ ಚಲಾವಣೆ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ನಡ ಹಿರಿಯ ಪ್ರಾಥಮಿಕ ಶಾಲಾ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya
ಗರ್ಡಾಡಿ:ಗರ್ಡಾಡಿಯಲ್ಲಿ ಚುನಾವಣೆ ಮುಗಿದ ನಂತರ ಆರು ಗಂಟೆಗೆ ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ .ಬಿಜೆಪಿ ಕಾರ್ಯಕರ್ತರು ಒಟ್ಟು ಸೇರಿ ಸಂಭ್ರಮ ವ್ಯಕ್ತಪಡಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರು ಚರ್ಚ್ ಹಿ. ಪ್ರಾ ಶಾಲೆಯಲ್ಲಿ ಮತಚಲಾಯಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
ಬಳಂಜ: ಪ್ರಜಾಪ್ರಭುತ್ವ ಹಬ್ಬದಲ್ಲಿ 85 ವರ್ಷದ ಗಂಗಮ್ಮ ಹೆಗ್ಡೆಯವರು ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದರು. ವಯೋಸಹಜವಾಗಿ ಅನಾರೋಗ್ಯದ ಸಮಸ್ಯೆಯಲ್ಲಿದ್ದರು ತಮ್ಮ ಹಕ್ಕನ್ನು ಬಳಂಜ ಶಾಲೆಯಲ್ಲಿ ಚಲಾಯಿಸಿ ಇತರರಿಗೆ ಪ್ರೇರಣೆಯಾದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 3.30 ರವರೆಗೆ ಶೇ. 61 % ಮತದಾನ ನಡೆಯಿತು. ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ...
error: Content is protected !!