ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಧ್ಯೇಯ, ಕಾರ್ಯತತ್ಪರತೆಯನ್ನು ಹಾಗೂ ಶಾಸಕ ಹರೀಶ್ ಪೂಂಜ ಅವರ ಕಾರ್ಯವೈಖರಿಯನ್ನು ಮೆಚ್ಚಿ ಕೊಯ್ಯೂರು ಗ್ರಾಮದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್...