ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ
ಬೆಳ್ತಂಗಡಿ: ನಾಡಿನ ಹೆಸರಾಂತ ಚಿನ್ನಾಭರಣಗಳ ಸಂಸ್ಥೆ ಮುಳಿಯ ಜ್ಯುವೆಲ್ಸ್‌ನಲ್ಲಿ ಮುಳಿಯ ಚಿನ್ನೋತ್ಸವ- ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ ಮೇ5 ರಿಂದ ಪ್ರಾರಂಭಗೊಂಡು ಜೂನ್ 3ರ ವರೆಗೆ ನಡೆಯಲಿದೆ. ಗ್ರಾಹಕರಿಗೆ ತಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ...