ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮೇ 3ರಂದು ತೋರಣ ಮುಹೂರ್ತ, ವಿಮಾನಶುದ್ಧಿ, ನವಕಲಶ ಅಭಿಷೇಕ, ನಾಂದಿಮಂಡಲ ಪೂಜಾ ವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.ಧರ್ಮಾಧಿಕಾರಿ ಡಿ. ವೀರೇಂದ್ರ...