ಬೆಳ್ತಂಗಡಿ : ಲಯನ್ಸ್ ಜಿಲ್ಲೆ 317 ಡಿ ಯ ಪ್ರಾಂತ್ಯ 5ರ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಬೆಳ್ತಂಗಡಿ ಲಾಯಿಲದಲ್ಲಿರುವ ದಯಾಳ್ ಬಾಗ್ ಸಂಸ್ಥೆಯ ದಯಾ ವಿಶೇಷ ಶಾಲೆಗೆ ರೂ.25000 ಆರ್ಥಿಕ ಸಹಾಯಧನವನ್ನು...
ಪಡಂಗಡಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಪೊಯ್ಯೇಗುಡ್ಡೆ ರಿಕ್ಷಾ ನಿಲ್ದಾಣದಲ್ಲಿ ಬಹಿರಂಗ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮತಯಾಚನೆ ನಡೆಸಿದರು. ಹರೀಶ್ ಪೂಂಜರರವರು ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಮೊದಲಿಗರು, ತಾಲೂಕಿನ...
ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ನಡೆದಿದೆ. ರಿಕ್ಷಾದಲ್ಲಿ ಸಣ್ಣ ಮಗು ಸೇರಿ...
ಬಂದಾರು: ಇಲ್ಲಿಯ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿಯಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ನಾಲ್ಕು ಜನ ಕಳ್ಳರು ಶಾಲೆಗೆ ನುಗ್ಗಿದ್ದು, ಇನ್ವಾಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ, ಊರವರ ಸಹಾಯದಿಂದ ಕಳ್ಳರನ್ನು ಹಿಡಿದು...
ಮಚ್ಚಿನ: ಶ್ರೀ ಸತ್ಯ ಚಾವಡಿ ಮಾನ್ಯ, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ, ಮಡಾವು ಇದರ...
ವೇಣೂರು: ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ವರುಣನ ಕೃಪೆಗಾಗಿ ಶ್ರೀ ದೇವರಿಗೆ ಮೇ. 1 ರಂದು 150 ಸೀಯಾಳದ ಅಭಿಷೇಕ ಜರಗಿತು. ಊರಿನಲ್ಲಿ ಶೀಘ್ರ ಮಳೆ ಬಂದು ವರುಣ ಕೃಪೆ...
ಪುಂಜಾಲಕಟ್ಟೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಮೇ. 1 ರಂದು ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಮಡಂತ್ಯಾರು, ಪಣಕಜೆ ಪರಿಸರದ ಅಂಗಡಿ ಮತ್ತು ಮನೆಗಳಿಗೆ ತೆರಳಿ ಎಸ್ಡಿಪಿಐ ಪಕ್ಷದ ಪರವಾಗಿ...
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ರವರನ್ನು ಶಾಸಕರು ಹಾಗೂ ಇವರ ಬೆಂಬಲಿಗರು ಫೇಸ್‌ಬುಕ್ ನಕಲಿ ಪೇಜ್ ಮತ್ತು ಖಾತೆಗಳಲ್ಲಿ ತೇಜೋವಧೆ ಮಾಡುತ್ತಿರುವುದನ್ನು...
ಶಿಬಾಜೆ : ಶಿಬಾಜೆ ಗ್ರಾಮದ ಭಂಡಿಹೊಳೆ ಪ್ರದೇಶದಲ್ಲಿ ಸ್ಥಳೀಯ ಯುವಕರ ಸಹಕಾರದಲ್ಲಿ ರಸ್ತೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮೇ 1 ರಂದು ಜರುಗಿತು. ಬೆಳಿಗ್ಗೆ 7 ರಿಂದ 11 ಗಂಟೆಯವರಿಗೆ ಸುಮಾರು 4 ಗಂಟೆಗಳ...
ಹೊಕ್ಕಾಡಿಗೋಳಿ: ಸ.ಉ.ಪ್ರಾ ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ರೈಶಾ ಸುಹಾನ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯವರಿಂದ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸುವ 2022-23ನೇ ಸಾಲಿನ...